ನೆನಪಿನ ಪಯಣ – ಭಾಗ 5: ಪಾರ್ಥಸಾರಥಿ ಎನ್
ಇಲ್ಲಿಯವರೆಗೆ ಜ್ಯೋತಿಯ ದ್ವನಿ ಮೊದಲಿನಂತೆ ಇರದೇ ಸ್ವಲ್ಪ ಬದಲಾವಣೆಗೊಂಡಿದೆ, ಮಾತು ಮುಂದುವರೆಯಿತು.. .. ಯಾವುದೋ ಚಿಕ್ಕ ದೇವಾಲಯದಂತಿದೆ, ನೋಡಿದರೆ ದೇವಿಯ ವಿಗ್ರಹ ಮಣ್ಣಿನಲ್ಲಿ ಮಾಡಿರುವುದು. ಮುಂಬಾಗದಲ್ಲಿ ಕಳಶವೂ ಇದೆ. ಪೂಜೆ ನಡೆಯುತ್ತಿದೆ. ಊರಜನರೆಲ್ಲ ಸಂಭ್ರಮದಿಂದ ಓಡಾಡುತ್ತಿದ್ದಾರೆ. ಇದೇನು ಈ ವಿಗ್ರಹ ಯಾವುದು, ಇಲ್ಲಿರುವ ಕಳಶವಾದರು ಯಾವುದು. ಊರದೇವಿ ಮಹಿಷಾಸುರಮರ್ಧಿನಿ ದೇವಿಯ ಪ್ರತಿಷ್ಠಾಪನೆಯಂತೆ. ದೇವಿಗೆ ಆರತಿ ಮೈಸೂರಿನಿಂದ ಬಂದಿದೆಯಂತೆ. ಏನೆಲ್ಲ ಮಾತುಗಳು. ಇನ್ನೂ ಹಿಂದೆ ಹೋಗಬೇಕೇನೊ ದೇವಾಲಯದ ರಹಸ್ಯ ತಿಳಿಯಲು….. ಯಾರೋ ತಲೆಯ ಮೇಲೆ ಒಂದು ಕುಕ್ಕೆಯನ್ನು … Read more