ಮನಸಿನ ರಾಜಕುಮಾರ: ಮಧುಕರ್ ಬಳ್ಕೂರ್
“ವಾವ್ಹ್..! ಯಶು ಈ ನಡುವೆ ಅದೆಷ್ಟು ಸುಂದರವಾಗಿ ಕಾಣ್ತಾಳೆ..! ಅದ್ಯಾಕೆ ನನ್ನನ್ನು ಅಷ್ಟೊಂದು ಅಟ್ರಾಕ್ಟಿವ್ ಮಾಡ್ತಿದಾಳೆ..! ಈಗ ಇದ್ದ ರೂಪವಲ್ಲವೆ ಆಗಲೂ ಇದ್ದಿದ್ದು..! ನನಗಂತೂ ಅರ್ಥ ಆಗ್ತಾ ಇಲ್ಲ. ಒಂದಂತೂ ನಿಜ. ಇಷ್ಟು ದಿನ ನಾನು ನೋಡಿರೋ ಹುಡುಗಿರಲ್ಲೆ ಯಶು ತುಂಬಾನೆ ಸ್ಪೇಷಲ್. ಅವಳಲ್ಲೆನೋ ಒಂದು ನಿಗೂಢತೆ ಇದೆ..! ಅದೇನು ಒಮ್ಮೆಲೇ ಹುಟ್ಟಿ ಸಾಯುವಂತ ಆಕರ್ಷಣೆ ಅಲ್ಲ. ಮುಗಿಲಾರದ ಸೆಳೆತವೆನೋ ಅನ್ನಿಸ್ತಾ ಇದೆ..! ಜೀವನ ಸಂಗಾತಿಯಲ್ಲಿ ನೋಡುವ ಸೆಳೆತವದು. ಸ್ಟುಪಿಡ್ ನಾನು. ಹೋಗಿ ಹೋಗಿ ಇಂತಹ ಹುಡುಗಿಯನ್ನು … Read more