ಮೂವರ ಕವನಗಳು: ಕು.ಸ.ಮಧುಸೂದನ್, ಶ್ರೀಮಂತ್.ಎಮ್.ವೈ, ವೆಂಕಟೇಶ ನಾಯಕ್, ಮಂಗಳೂರು
ಇವತ್ತಿನ ಕವಿತೆಗಳು. 1. ಇವತ್ತಿನ ರಾತ್ರಿ ಮುಗಿದು ಹೋಗೋದ್ರೊಳಗೆ ಚುಕ್ಕಿಗಳೆಲ್ಲ ಲೆಕ್ಕ ಚುಕ್ತಾ ಮಾಡಿ ಪುಸ್ತಕ ಮುಚ್ಚೋದ್ರೊಳಗೆ ಚಂದ್ರ ಪಾಳಿ ಮುಗಿಸಿ ಖೋಲಿ ಸೇರೋದ್ರೊಳಗೆ ಬಿಲ ಬಿಟ್ಟ ಹಾವು ಇಲಿ ಬಲಿ ನುಂಗಿ ನೊಣೆದು ತೇಗೋದ್ರೊಳಗೆ ಗಿಡುಗನಂತವನು ಗಿಣಿಯಂತೋಳ ಜೊತೆ ಸುರತ ನಡೆಸಿ ಸ್ಖಲಿಸಿ ಬಿಡೋದ್ರೊಳಗೆ ಸೂರ್ಯ ಅನ್ನೋ ಮೂಧೇವಿ ಬೆಳೆಗ್ಗೆ ಬಂದು ಬ್ಯಾಟರಿ ಹಾಕಿ ಬೆಳಕ ಹರಿಸೋದ್ರೊಳಗೆ ತಿಕ ಸುಟ್ಟ ಬೆಕ್ಕು ಮುಂಜಾನೆ ಮಿಯಾಂವ್ ಅಂತ ಹಿಮ್ಮಡಿ ನೆಕ್ಕೋದ್ರೊಳಗೆ ಹೀಗೇ ಸುಮ್ಮ ಸುಮ್ಮನೇ ಸತ್ತು ಹೋಗಿಬಿಡಬೇಕು … Read more