ಎರಡು ಕವಿತೆಗಳು: ಪ್ರಮೋದ್ ಬಿ.ಸಿ., ಅಕುವ
ನನ್ನ ಹಾಡಿನ ಪಲ್ಲವಿ ಸ್ನೇಹದ ಸವಿನೆನಪಿನ ಇಂಪಾದ ಸ್ವರ ನೀನು, ಬಯಸಿರುವೆ ನಿನ್ನ ವಾಣಿಯ ಮಾಯೆಯನು; ನನ್ನ ರಹಸ್ಯ ಹೊತ್ತಿಗೆಯ ಸಾರಾಂಶ ನೀನು, ಲೇಖನಿಯು ಕಾತರಿಸಿದೆ ಮೊದಲ ಅಕ್ಷರವನು; ಇಳಿಸಂಜೆಯ ಮಧುರವಾದ ಕಲ್ಪನೆ ನೀನು, ಕಾದಿರುವೆ ನಿನ್ನ ಒಲವಿನ ಆಗಮನವನು; ಮುಂಬರುವ ಕ್ಷಣದಲ್ಲಿ ನಿನ್ನ ಕಾಣುವೆನು, ಕಬಳಿಸಿರುವ ಪುಟ್ಟ ಹೃದಯದ ಕೋಣೆಯಲಿ; ಬರೆಯುವೆ ನನ್ನ ಜೀವಾಳದ ಸುಮಧುರ ಹಾಡನು ಆಗುವೆಯಾ ಆ ಹಾಡಿನ ಚರಣಕ್ಕೆ ಪಲ್ಲವಿ ನೀನು. – ಬಿ. ಸಿ. ಪ್ರಮೋದ. … Read more