ಮೂರು ಕವಿತೆಗಳು: ಶಿವಕುಮಾರ ಸಿ., ಕುಸುಮ ಆಯರಹಳ್ಳಿ, ನೇಮಿನಾಥ ತಪಕೀರೆ
ನಾ ಕಟ್ಟುವದಿಲ್ಲ ನಾ ಕಟ್ಟುವದಿಲ್ಲ….. ತಾಜ್ ಮಹಲ ನಿನ್ನ ಜಾತ್ರೆಯಲ್ಲಿ ತೂಗುವ ತೊಟ್ಟಿಲು ಹರಿದಾಡುವ ಬೊ೦ಬೆ ಸದ್ದು, ಸಿಳ್ಳೆಗಳೆಲ್ಲಾ ನಾನಾಗಿದ್ದರೂ.. ಬದುಕ ಕಚ್ಚೆ ಸಿಗದ ತಿರುಕ ನಾ ಕಟ್ಟುವದಿಲ್ಲ….. ಚಾರ್ ಮಿನಾರ್ ಮನಕೆ ಕ೦ಬದ ಕೊರತೆ ಕೆಸರು ಹಾದಿ ಕಲ್ಲು ಮುಳ್ಳು ಬೆಚ್ಚಿ ಬಿದ್ದಾಗಲೊಮ್ಮೆ ಪ್ರೇರಣೆಯ ಹಣತೆ ನೀನು ದಾರಿಹೋಕ ನಾನು ನಾ ಕಟ್ಟುವದಿಲ್ಲ ಕವಿತೆ ಕೊಸರಾಡುವ ಕಲ್ಪನೆ ಹೆಸರಿಗೂ ಸಿಗದ ನಗು ಉಸಿರಾಟಕ್ಕು ಬಿಗಿದ ನೋವು ಕಟ್ಟಿದ್ದೇನೆ…… ಅಲ್ಲೊ೦ದು ಗೂಡ ನಿನ್ನ ಹೆಸರಿಗೊ೦ದು ನಗು ಕೊಸರಿಗೊ೦ದು … Read more