ಪಂಜು ಕಾವ್ಯಧಾರೆ
ವಜನು ಗೊತ್ತಿಲ್ಲದೇ ಅಡಗಿದೆಎಲ್ಲರ ಚಿತ್ತದಲೂತರತಮದ ತಕ್ಕಡಿಯೊಂದು ಬೇಕೋ ಬೇಡವೋಅಳೆಯುತ್ತದೆ ಸುತ್ತಲಿನ ಎಲ್ಲವ(ರ)ನ್ನು ಒಬ್ಬೊಬ್ಬರ ತಕ್ಕಡಿಯದೂಅಳತೆಗಲ್ಲು ಬೇರೆಇಂದಿನ ಲಕ್ಷುರಿ ನಾಳಿನಅವಶ್ಯಕತೆಯಾಗುವುದು ಖರೇ ಇವನ ನೂರರ ಕಲ್ಲುಆಗಬಹುದವನ ಸಾವಿರದ ಕಲ್ಲುಇವಳ ಸುಖದ ವ್ಯಾಖ್ಯಾನಸರಿಯೆನಿಸದಿರಬಹುದು ಅವಳಿಗೆ ಮಗುವಿಗೆ ಯಾವ ಸ್ಕೂಲಲ್ಲಿ ಸೀಟುಯಾವ ಲೇ ಔಟ್ನಲ್ಲಿ ಸೈಟುಹೊಸ ಮನೆ, ಕಾರಿನ ರೇಟು-ಗಳ ಮೇಲೆ ನಿರ್ಧಾರವಾಗುವುದು ವೇಯ್ಟು ಅವರಿವರ ತಕ್ಕಡಿಯಲಿಮೇಲಾಗಿ ತೂಗಲು ಜನರ ಪೈಪೋಟಿಜಾಗ್ರತೆ! ತಪ್ಪದಿರಲಿ ಹತೋಟಿ ತಕ್ಕಡಿಯಲಿ-ಇಂದೊಬ್ಬ ಮೇಲಾಗಿನಾಳೆ ಮತ್ತೊಬ್ಬ ಹೆಚ್ಚು ತೂಗಿ,ಒಮ್ಮೆ ಮೇಲಾದವನುಇನ್ನೊಮ್ಮೆ ಕೆಳಗೆ ಬಾಗಿತನ್ನ ತಾನೇ ತೂಗಿಕೊಳ್ಳಲು ಹೋಗಿಕೊನೆಗೆ ತೂಗಿ … Read more