ಪಂಜು ಕಾವ್ಯಧಾರೆ
ಚುಟುಕುಗಳು1ಬಿಸಿಲಿನಲ್ಲಿ ಅಲೆದು ಅವನಹಸಿವು ಹೆಚ್ಚಿ ಸುಸ್ತು ಆಗಿಹಸಿರು ಮರದ ನೆರಳಿಗಾಗಿ ತುಂಬ ಅಲೆದನುಮಳೆಯ ಕಾಲದಲ್ಲಿ ಹತ್ತುಗೆಳೆಯರೊಡನೆ ಸೇರಿಕೊಂಡುನಾಳೆಗಾಗಿ ಹಲವು ಸಸಿಯ ನೆಟ್ಟು ಬಂದನು2ಹುಡುಗನೋರ್ವ ಬಿಸಿಲಿನಲ್ಲಿನಡೆದು ಬರಲು ಸುಸ್ತು ಆಗಿಗಿಡದ ನೆರಳಿನಲ್ಲಿ ಕೊಂಚ ಒರಗಿಕೊಂಡನುಮರಳಿ ಮನೆಗೆ ತೆರಳಿ ತಾನು,ಹುರುಪಿನಿಂದ ಗೆಳೆಯರೊಡನೆಅರಳಿ, ಹೊಂಗೆ ಸಸಿಯ ದಾರಿ ಬದಿಗೆ ನೆಟ್ಟನು3ಬಿಸಿಲ ಕಾಲದಲ್ಲಿ ಬುವಿಯಹಸಿರು ಮಾಯವಾಗುತಿರಲುಹೆಸರು ಉಳಿಸುವಂತ ಕೆಲಸಕೆಂದು ಪುಟ್ಟನುಕಟ್ಟೆ ಮೇಲೆ ಹಕ್ಕಿಗಳಿಗೆಬಟ್ಟಲಲ್ಲಿ ನೀರು ಕಾಳುಇಟ್ಟು ತಿನ್ನಲೆಂದು ಒಲುಮೆಯಿಂದ ಕರೆದನು4ಬರವು ಬಿದ್ದು ಬುವಿಯು ಸುಡಲುಮರಗಳೆಲ್ಲ ಒಣಗುತಿರಲುನರಳುತಿಹವು ಜೀವರಾಶಿ ವರುಣನಿಲ್ಲದೆಇಳೆಯ ಮೇಲೆ ಗಿಡವ ನೆಡದೆಮಳೆಯ … Read more