ಪೋಷಕಾಂಶಗಳೇ ಅಲ್ಲದ ನಾರು ನೀರಿಗೇಕೆ ಅಷ್ಟು ಪ್ರಾಮುಖ್ಯತೆ?: ಕೆ ಟಿ ಸೋಮಶೇಖರ ಹೊಳಲ್ಕೆರೆ.
ಆಹಾರದ ಘಟಕಗಳು ಎಂದು ಕರೆಯುವ ಕಾರ್ಬೋಹೈಡ್ರೇಟುಗಳು, ಪ್ರೋಟೀನುಗಳು, ವಿಟಮಿನುಗಳು, ಲಿಪಿಡ್ ಗಳು, ಖನಿಜಗಳನ್ನು ಜೀವಿಯ ಪೋಷಕಾಂಶಗಳು ಎನ್ನುತ್ತೇವೆ. ಏಕೆಂದರೆ ಇವು ಜೀವಿಗಳನ್ನು ಪೋಷಿಸುತ್ತವೆ. ಜೀವಿ ಬೆಳೆಯಲು, ಅದರ ಸರ್ವಾಂಗಗಳು ವೃದ್ದಿಸಲು, ಜೀವಿ ಸದಾ ಚಟುವಟಿಕೆಯಿಂದ ಕೆಲಸಮಾಡುವಂತಾಗಲು, ಜೈವಿಕ ಚಟುವಟಿಕೆ ನಡೆಸಲು ಅವಶ್ಯಕ! ನಾರು, ನೀರು ಇವು ಸಹ ಆಹಾರದ ಘಟಕಗಳೇ ಆದರೂ ಪೋಷಕಾಂಶಗಳೇ ಅಲ್ಲ! ಅವು ದೇಹದ ಬೆಳವಣಿಗೆಗಾಗಲಿ, ಅಂಗಾಗಗಳ ವೃದ್ದಿಗಾಗಲಿ ಪೂರಕಗಳಲ್ಲ! ಆದರೆ ಅವಿಲ್ಲದೆ ಪೋಷಕಾಂಶಗಳು ದೇಹಗತವಾಗುವುದಿಲ್ಲ! ಅಷ್ಟೇ ಅಲ್ಲ ಜೀವಿಯ ಯಾವ ಕ್ರಿಯೆಗಳು ನಡೆಯುವುದಿಲ್ಲ. … Read more