ಕೃಷ್ಣ ದೇವಾಂಗಮಠ ಫೋಟೋಗ್ರಾಫಿ
Asian Openbill / ಬಾಯ್ಕಳಕ ಕೊಕ್ಕರೆ Black naped Monarch / ಕಪ್ಪು ಹಿಂಗತ್ತಿನ ರಾಜಹಕ್ಕಿ Brahminy Kite / ಬಿಳಿ ಗರುಡ Jungle owlet / ಕಾಡು ಹಾಲಕ್ಕಿ Orange headed Thrush / ಕಂದುತಲೆ ನೆಲಸಿಳ್ಳಾರ
Asian Openbill / ಬಾಯ್ಕಳಕ ಕೊಕ್ಕರೆ Black naped Monarch / ಕಪ್ಪು ಹಿಂಗತ್ತಿನ ರಾಜಹಕ್ಕಿ Brahminy Kite / ಬಿಳಿ ಗರುಡ Jungle owlet / ಕಾಡು ಹಾಲಕ್ಕಿ Orange headed Thrush / ಕಂದುತಲೆ ನೆಲಸಿಳ್ಳಾರ
ಮಿಂಚುಳ್ಳಿ (King fisher) ಬಿಜ್ಜು ಹಕ್ಕಿ ಅಥವಾ ಡೇಗೆ ಹಕ್ಕಿ (Shirka) ಕಂದುಬೆನ್ನಿನ ಕಳಿಂಗ (Long tailed shrike) ಕೆಮ್ಮೀಸೆ ಪಿಕಳಾರ (Red whiskered bulbul)
ಸುನಿಲ್ ಅಗಡಿ ವೃತ್ತಿಯಿಂದ ಮೆಕ್ಯಾನಿಕಲ್ ಅಭಿಯಂತರರು. ಕವಿಗಳ ತವರು ಎಂದು ಕರೆಸಿಕೊಳ್ಳುವ ” ಧಾರವಾಡ ” ಇವರ ಸ್ವಂತ ಊರು. ಕವನಗಳ ಬರೆಯುವುದು ಬಿಡುವಿನ ಸಮಯದ ಹವ್ಯಾಸ ಹಾಗು ವನ್ಯಜೀವಿಗಳು ಹಾಗೂ ಪಕ್ಷಿಗಳ ಚಟುವಟಿಕೆಗಳನ್ನು ಕ್ಯಾಮರಾ ಕಣ್ಣಿನಿಂದ ಸೆರೆಹಿಡಿಯುವುದು ಇವರ ಮತ್ತೊಂದು ಹವ್ಯಾಸವಾಗಿದೆ. Instagram profile : agadis_wild_world Facebook page : Panorama – Agadi Brothers Photography
ಪ್ರಭು ಗುಡಿಮನಿ ಫೋಟೊಗ್ರಾಫಿ ರಘು ಬಿ ಎಂ ಫೋಟೊಗ್ರಾಫಿ
1) ‘ಸಿಹಿಮುತ್ತು ಸಿಹಿಮುತ್ತು ಇನ್ನೊಂದು’ ಗಿಳಿಗಳೆರಡು ಮುತ್ತಿಕ್ಕುವ ದೃಶ್ಯ. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 19/06/2014ರಂದು 2) ‘ನನ್ನಂಥ ಚೆಲುವ ಚೆನ್ನಿಗ ಇನ್ನಾರು?’ ಕನ್ನಡಿಯಲ್ಲಿ ತನ್ನ ಒರತಿಬಿಂಬ ನೋಡಿಕೊಳ್ಳುತ್ತಿರುವ ‘ಸನ್ಬರ್ಡ್’. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 30/08/2014 3) ‘ಚಂದ್ರ’ ಚಂದ್ರನ ಮೇಲಿರುವ ಕುಳಿಗಳು ಸ್ಪಷ್ಟವಾಗಿ ಗೋಚರವಾಗಿದೆ. ದಿ: 22/08/2015 4) ‘ಆಹಾ ಭೂರಿ ಭೋಜನವಿದು’ ಜೋಳದ ದಂಟಿನ ತುದಿಯಲ್ಲಿರುವ ತೆನೆಯ ಕಾಳುಗಳನ್ನು ಮೆಲ್ಲುತ್ತಿರುವ ಅಳಿಲು. ಚಿಕ್ಕೋಡಿ ತಾಲೂಕು … Read more
ಅವತ್ತು ನಾನು ನಮ್ಮ ಹೊಲಕ್ಕೆ ನೀರಿಡುತ್ತಿದ್ದೆ. ಆ ನೀರಿಡುವ ಸಮಯದಲ್ಲಿ ಹುಳು ಹುಪ್ಪಟೆಗಳು ನೀರಿನಲ್ಲಿ ತೇಲುತ್ತವೆ. ಅಂತಹ ಹುಳುಗಳನ್ನು ತಿನ್ನಲೆಂದು ಒಂದಷ್ಟು ಹಕ್ಕಿ ಪಕ್ಷಿಗಳು ಬರುತ್ತವೆ. ತನ್ನ ಬೆಳಗಿನ ಉಪಹಾರಕ್ಕೆಂದು ಹಾಗೆ ಬಂದ 'ಕಿಂಗ್ ಫಿಷರ್' ನನ್ನ ಮೊಬೈಲ್ ನಲ್ಲಿ ಹೀಗೆ ಸೆರೆಯಾಯ್ತು. ಮೊದಲಿಗೆ ಸ್ವಲ್ಪ ದೂರದಲ್ಲಿ ನಿಂತು ಕ್ಲಿಕ್ಕಿಸಿದೆ. ಆಮೇಲೆ ನಿಧಾನವಾಗಿ ಸದ್ದಾಗದಂತೆ ಹೆಜ್ಜೆಯೂರಿ ಸ್ವಲ್ಪ ಹತ್ತಿರಕ್ಕೆ ಹೋದೆ. ಒಂದೊಂದು ಫೋಟೋಗಳನ್ನ ಕ್ಲಿಕ್ಕಿಸುತ್ತ ಒಂದೊಂದು ಹೆಜ್ಜೆ ಹತ್ತಿರಕ್ಕೆ ಹೋದೆ. ಗೊತ್ತಾದರೆ ಹಾರಿ ಹೋಗಬಹುದೆಂದು ತುಂಬಾ ಎಚ್ಚರವಹಿಸಿದೆ. … Read more