ತನ್ನಂತೆ ಪರರ ಬಗೆದೊಡೆ ಕೈಲಾಸ: ಆರಿದ್ರಿಕಾ ಭಾರತಿ
ಅಪ್ಪಾ ಹೆಣ್ಣು ಮಗುವಿಗಾಗಿ ಕಾಯುತ್ತಾ ಕಾಯುತ್ತಾ, ೭ನೇ ಮಗು ಜನಿಸಿದ ಮೇಲೆ ಭೂಮಿಗೆ ಇಳಿಯುತ್ತಾಳೆ 'ಲತಾ, ಮುದ್ದು ಮುಖ, ಬೆಳ್ಳಿ ಗುಂಡಿಗೆ ಟೋಪಿ ಹಾಕಿದಂತೆ ದಟ್ಟ ಕರಿ ಕೂದಲು, ಉದ್ದ ಮೂಗಿನ ಸುಂದರ ಗೊಂಬೆ, ಊರಣ್ಣ, ನಿನ್ ಮಗಳು ಸ್ಪುರದ್ರೂಪಿ, ಕೈ ತೊಳೆದು ಮುಟ್ಬೇಕು. ಎಂದರೆ ತಂದೆಗೊಂದು ಗರಿ. ಉಳಿದ ಯಾವುದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸದ ಊರಣ್ಣ ನಿಗೆ 'ಏ ನನ್ ವಂಶಕ್ಕೆ ಪೋಲಿಯೋ, ಮಣ್ಣು ಮಸಿ ಬರಲ್ಲ, ಎಂಬ ಧೋರಣೆ. ಲತಾ ಗೆ ೩ … Read more