“ಪುನರ್ಜನ್ಮದಂತೆ ಪುನರ್ವಸತಿ – ಸಂಗೀತಾಳ ಸಮರ್ಥ ಕಥೆ”: ರಶ್ಮಿ ಎಂ.ಟಿ.
ಸಂಗೀತಾ ಎಂಬ 16 ವರ್ಷದ ಅಂಗವಿಕಲ ಹೆಣ್ಣು ಮಗಳು, ಇವಳಿಗೆ ಪೋಲಿಯೋದಿಂದ ಒಂದು ಕಾಲಿಗೆ ತೊಂದರೆ ಆಗಿದ್ದು ಸರಾಗವಾಗಿ ನಡೆಯಲು ಬರುತ್ತಿರಲಿಲ್ಲ. ಇವಳು ಮೂಲತಃ ತಮಿಳುನಾಡಿನವಳು. 10ನೇ ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿ ಓದಿದ್ದು, ಇವಳು 9ನೇ ತರಗತಿ ಓದುವಾಗ ಒಂದೇ ವರ್ಷದಲ್ಲಿ ಆರೋಗ್ಯದ ಸಮಸ್ಯೆಯಿಂದ ತಂದೆ-ತಾಯಿ ಇಬ್ಬರು ಮರಣ ಹೊಂದಿದರು. ಇವಳಿಗೆ ಮೂರು ಜನ ಅಕ್ಕಂದಿರು, ಎಲ್ಲರಿಗೂ ಮದುವೆಯಾಗಿದ್ದು, ಒಬ್ಬರು ತಮಿಳುನಾಡಿನಲ್ಲಿ, ಒಬ್ಬರು ಬೆಂಗಳೂರಿನಲ್ಲಿ ಹಾಗೂ ಒಬ್ಬ ಅಕ್ಕ ವಿದೇಶದಲ್ಲಿ ವಾಸವಾಗಿದ್ದಾರೆ. ಸಂಗೀತಾ 10ನೇ ತರಗತಿ ಪರೀಕ್ಷೆ … Read more