ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಗೆ ಕನ್ನಡಿಗರಾಗಿ ಕೈಗೊಳ್ಳಬೇಕಾದ ಹತ್ತು ಮಹತ್ವದ ನಿರ್ಧಾರಗಳು: ಶಿವಮೂರ್ತಿ ಹೆಚ್.
ಹೀಗೆ ಪ್ರತಿಯೊಬ್ಬರು ಕನ್ನಡ ನಾಡು ನುಡಿಗಾಗಿ ದೃಢಸಂಕಲ್ಪ ಮಾಡಿದರೆ ಕನ್ನಡ ಭಾಷೆಯ ಪರಿಮಳವು ಜಗತ್ತಿನಾದ್ಯಂತ ಪಸರಿಸಲು ಸಾಧ್ಯ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ.ಕನ್ನಡವೇ ಸತ್ಯ, ಕನ್ನಡವೇ ನಿತ್ಯ.ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಸಾರ್ವಭೌಮರು. –ಶಿವಮೂರ್ತಿ ಹೆಚ್.