ದಶಕದ ನೆನೆಪಿಗೆ ಗೆಳೆಯನಿಗೊಂದು ಪ್ರೇಮ ಪತ್ರ: ಸುಮಲತಾ ನಾಯ್ಕ

ಗೆಳೆಯ..ಗೆಳೆಯ.. ಏ.. ಮರಿ .. ಮರಿ  ನಂಗೆ ತುಂಬ ಖುಷಿ ಆಗ್ತಾ ಇದೆ. ನಂಗೆ ನಂಬೋಕೆ ಆಗ್ತಾ ಇಲ್ಲ. ನಂಗೆ ನಗು ಬರ್ತಾ ಇದೆ. ಮತ್ತದೇ ನಾಚಿಕೆ ನನ್ನಲ್ಲಿ ಮೂಡುತ್ತಿದೆ. ಯಾಕೆ ಗೊತ್ತಾ  ನಮ್ಮ ಪ್ರೇಮಕ್ಕೆ 10 ವರ್ಷವಂv!!!É. ನಿಮಗೆ ನಂಬೋಕೆ ಆಗ್ತಾ ಇದ್ಯಾ. ನೀವ್ ಬಿಡಿ ನನಗಿಂತ ತುಂಬಾ ಹುಷಾರು . ಎಲ್ಲವನ್ನು ನೆನೆಪಿಡುವ ಮಹಾ ರಸಿಕ. ನೋಡಿ ಒಮ್ಮೆ ಹಿಂದೆ ಹೋಗಿ ಬರ್ಲಾ. ನಮ್ಮ ಪ್ರೇಮಕ್ಕೆ 10ವರ್ಷದ ಹೊಸ್ತಿಲು. ನೆನೆದಷ್ಟು ಮೊಗೆದಷ್ಟು, ಬೆರೆತಷ್ಟು, ಕಲೆತಷ್ಟು … Read more

ಅವನ ಪತ್ರ: ಪ್ರಾಣ್

ಹೇಗೆ ಕರೆಯಲಿ ಎಂದು ತಿಳಿಯದೆ ಹಾಗೆ ಶುರು ಮಾಡ್ತಾ ಇದ್ದೀನಿ. ಎಂದಿನಂತೆ 'ಮುದ್ದು' ಎಂದು ಕರೆಯೋಣ ಅಂದ್ಕೊಂಡೆ, ಅದ್ಯಾಕೋ ಹಾಗೆ ಕರೆಯಬೇಕು ಅನಿಸಲಿಲ್ಲ.  ಹೊರಡುವಿಕೆಯ ಹೊಸ್ತಿಲ ಬಳಿ  ನಿಂತು ಹಿಂತಿರುಗಿ ನಿನ್ನ ನೋಡಿ, ಹೇಳಲು ನಿಂತರೆ ಮತ್ತೆ ಹೋಗಬೇಕು ಅನಿಸೋದಿಲ್ಲ ! ಅದಕ್ಕೆ ಹಿಂದಕ್ಕೆ ತಿರುಗಿ ನೋಡದೆ ಹೊರಟಿದ್ದೀನಿ . ಆದರು ಹೊರಡುವ ಮುನ್ನ ನಿನಗೆ ಹೇಳದೆ ಹೋಗಬೇಕು ಅಂತ ಕೂಡ ಅನಿಸಲಿಲ್ಲ. ಬಹುಶಃ ಒಂದ್ಹತ್ತು ವರುಷವಾಗಿದೆಯಲ್ಲವೇ ನಮ್ಮಿಬ್ಬರ ಪರಿಚಯವಾಗಿ !? ಪರಿಚಯ ಗೆಳೆತನವಾಗಿ, ಗೆಳೆತನ ಅಭಿಮಾನವಾಗಿ, … Read more

Breakup ಆದಮೇಲೆ ಹುಡುಗರು: ಪ್ರಮೋದ ಶೇಖರ

ಹುಡುಗರು ಪ್ರೀತಿಯಲ್ಲಿ ಹುಚ್ಚರಂತೆ Behave ಮಾಡ್ತಾರೆ. ತುಂಬಾ ಜಾಸ್ತಿ ಪ್ರೀತಿಯಲ್ಲಿ ಮುಳುಗಿರುವ ಹುಡುಗರದಂತೂ ಬೇರೆನೇ ಲೋಕ. ಅವರ ನಡೆನುಡಿ ಅದರಲ್ಲೇನೂ ಮಜಾ ಇರುತ್ತದೆ. ಮುಖದಲ್ಲಿ ಸುಮ್ಮನೆ ನಗು ಮುಡುವುದು, ಚಿಕ್ಕ ವಿಷಯಗಳಿಗೇಲ್ಲ ಸಿಟ್ಟು ಮಾಡಿಕೊಳ್ಳೋದು, ಗಾಳಿಯಲ್ಲಿ ಚಿತ್ತಾರ ಬಿಡಿಸುವುದು ಅದರ ದೈನಂದಿನ ಕಾರ್ಯವಾಗಿರುತ್ತದೆ. ಕೆಲವರಿಗೆ ಒಳ್ಳೆಯ ಗುಣಗಳುಳ್ಳ ಹುಡುಗಿಯರು ಸಿಗುತ್ತಾರೆ, ಕೆಲವರಿಗೆ ಮುಗ್ಧ ಮನಸ್ಸಿನ ಹುಡುಗಿಯರು ಸಿಗುತ್ತಾರೆ, ಮತ್ತೆ ಕೆಲ ಹುಡುಗರಿಗೆ ಹಠ ಸಾಧಿಸುವ ಹುಡುಗಿಯರು ಗಂಟ್ಟು ಬೀಳುತ್ತಾರೆ. ಬೇರೆಬೇರೆ ಹುಡುಗಿರ ವಿಚಾರಗಳು Different ಆಗಿರುತ್ತವೆ, ಅವರು … Read more

ಹೇ ನನ್ನ ಕನಸಿನ ಕೂಸೆ…: ಮಂಜುನಾಥ ಗುಡ್ಡದವರ

ಹೇ ಕನಸಿನ ಕೂಸೆ…     ಕುಶಲವೇ..? ಕ್ಷೇಮವೇ..? ಸೌಖ್ಯವೇ..? ಎಲ್ಲಿರುವೇ..? ಹೇಗಿರುವೇ..? ಇನ್ನೂ ಏನೇನೊ ಸಾವಿರ ಮಾಮೂಲಿ ಪ್ರಶ್ನೆಗಳು. ಆದರೆ ನಿನ್ನ ಕುಶಲೋಪರಿಯ ವರದಿ ತಿಳಿಯಲು ನಿನ್ನಿಂದ ಒಂದು ಪತ್ರವು ಇಲ್ಲ, ನಾ ಮೌನಿಯಾದಾಗ ರಚ್ಚೆ ಹಿಡಿದು ಕೆನ್ನೆ ಹಿಂಡಿ, ಕಣ್ಣ ಮಿಟುಕಿಸಿ ಯಾಕೋ ಕೂಸೆ.. ಏನಾಯ್ತು..? ಎನ್ನುವ ಆ ನಿನ್ನ ಸಿಹಿ ಸಾಂತ್ವಾನವು ಇಲ್ಲ. ಯಾಕಾಯ್ತು ಕೂಸೆ ಹೀಗೆ..? ಎಲ್ಲದಕ್ಕೂ ದೇವರಿದ್ದಾನೆ, ಆಗುವುದೆಲ್ಲಾ ಒಳ್ಳೆಯದಕ್ಕೆ ಕಣೋ ಅಂತ ನನ್ನ ಅನುಮಾನಗಳಿಗೆ ನಂಬಿಕೆಯ ನೀರೆರೆದು, ನೀನೇಕೆ ಬತ್ತಿ … Read more

ಕದಡಿಹೋದ ಮನವ ಹಿಡಿದು: ಲಹರಿ

ಸಂದು ಹೋದವಲ್ಲೇ ಗೆಳತೀ.. ಬದುಕಲ್ಲಿಷ್ಟು ದಿನಗಳು! ಸದ್ದು-ಗದ್ದಲವ ಮಾಡದಂತೆ.. 'ನೀ ಮಾತು ಮರೆತು ಮೌನಕ್ಕೆ ಜಾರಿದಾಗೆಲ್ಲಾ ಹುಡುಕಲು ಹೊರಡುತ್ತೇನೆ ನಾ ನಿನ್ನೊಳಗಿನ ಆ ನನ್ನ ವ್ಯಕ್ತಿತ್ವದ ಛಾಯೆಯನ್ನು' ಎಂದು ಬರೆದಿದ್ದೆ ನಾ ಅಂದು, ನಕ್ಕು ಸುಮ್ಮನಾಗಿದ್ದೆ ನೀ! ನನ್ನ ಈ ವ್ಯಕ್ತಿತ್ವ ನಿನ್ನೊಳಗೆ ಇಳಿದಿದ್ದೇ ಸುಳ್ಳಾ ಎಂದೆನಿಸಲಾರಂಭಿಸಿದೆ ಇಂದು. ತಿಂಗಳಾಯ್ತಲ್ಲೆ ಹುಡುಗಿ ನಾವಿಬ್ಬರೂ ಮಾತು ಮರೆತು , ನಮ್ಮಿಬ್ಬರ ಮನಸು ಮುರಿದು.. 'ದೃಷ್ಟಿಯಾಗತ್ತೆ ಕಣೇ ನಿಮ್ಮಿಬ್ಬರ ಗೆಳೆತನಕ್ಕೆ' ಎನ್ನುತ್ತಿದ್ದ ಗೆಳತಿಯೂ ನೀವ್ಯಾಕೆ ದೂರ ಸರಿಯುತ್ತಿದ್ದೀರ ಎಂದು ಬಿಕ್ಕಲಾರಂಭಿಸಿದ್ದಾಳೆ … Read more

ಆತ್ಮೀಯ ಎಂದರೆ soulmate ಅಂತ: ಲಾವಣ್ಯ ಆರ್.

ಹಾಯ್ ಆತ್ಮೀಯ, ತಪ್ಪು ತಿಳಿಯಬೇಡ ನಾನಂದದ್ದು ಆತ್ಮೀಯ ಎಂದು ಪ್ರೇಮಿಯೆಂದಲ್ಲ, ನೀನೆಂದು ನನ್ನ ಪ್ರೇಮಿಯಾಗಿರಲಿಲ್ಲ. ಆತ್ಮೀಯ ಎಂದರೆ soulmate ಅಂತ. ಇದೇನು ಇದ್ದಕಿದ್ದ ಹಾಗೆ ನೀನು ಅನ್ನುತ್ತಿದ್ದಾಳೆ ಅಂತ ಹುಬ್ಬು ಗಂಟಿಕ್ಕಬೇಡ ಇದು ಮನಸಿನ ಮಾತು ಇಲ್ಲಿ ಏಕವಚನ ಬಹುವಚನದ ಲೇಪನ ಅನವಶ್ಯಕ. ಅದು ಎಲ್ಲಿದ್ದೊ ತಿಳಿಯದು, ದಿಢೀರನೆ ಪ್ರತ್ಯಕ್ಷವಾದೆ ನನ್ನಲ್ಲಿ ನೂರಾರು ಬದಾಲಾವಣೆ ತಂದೆ, ಯಾರನ್ನು ಕುಡಿ ನೋಟದಲ್ಲು ನೋಡದವಳು ನಿನ್ನ ಕಿರುಗಣ್ಣಿನ ಕೊನೆಯಲ್ಲಿ ನೋಡುವ ಹಾಗೆ ಮಾಡಿದೆ, ಮಾತಿಗಿಂತ ಮೌನವನ್ನೆ ಆಶ್ರಯಿಸುವವಳಲ್ಲಿ ಆಡಿದರು ಮುಗಿಯದಷ್ಟು … Read more

ಪ್ರೀತಿಯ ಯಾನಕ್ಕೆ: ವಸಂತ ಬಿ ಈಶ್ವರಗೆರೆ

ಪ್ರೀತಿಯ ಯಾನಕ್ಕೆ ಏರಿಳಿತಗಳ ಓಟ, ನನ್ನವಳು ಜೊತೆಗಿದ್ದರೇ ಅದ ಮರೆವ ಆಟ ನನ್ನ(ಅ)ವಳ ಪ್ರೀತಿಗೆ ಇಂದು 8 ವರ್ಷಗಳ ‘ವಸಂತ’. ಎಂದೂ, ಯಾವತ್ತೂ ದೂರಾಗಿದ್ದಿಲ್ಲ. ಭಾವನೆಗಳ ತೋಯ್ದಾಟದಲ್ಲಿ ನಾವಿಬ್ಬರೂ ಎಂದು ಒಂದೆಂಬ ಭಾವನೆ. ಕಲ್ಪನೆಯ ಗೂಡಲ್ಲಿ ಜೋತೆಯಾಗಿ ಹುಟ್ಟಿದ ಹಕ್ಕಿಗಳೆಂಬ ಭಾವನೆ ನಮ್ಮೊಳಗೆ.  ಅದೇಕೋ ಮುನಿಸು ನಮ್ಮಲ್ಲಿಲ್ಲ, ಪ್ರೀತಿಯೇ ನಮ್ಮೊಳಗೆಲ್ಲ. ನೋಡಿದ ಎಲ್ಲರೂ ಕಲಿಯುಗದ ಅಮರ ಪ್ರೇಮಿಗಳು ಎಂಬ ಭಾವನೆಯಿಂದಲೇ ನಮ್ಮನ್ನ ಕಂಡವರು. ಎಲ್ಲರ ಹಾಗೇ ನಾವು ಸುತ್ತಾಟ, ತಿರುಗಾಟ ಮಾಡಿದ್ದು ಅಲ್ಪವೇ, ಅದರೇ ಮನಸ್ಸೆಂಬ ಭಾವನೆಯ … Read more

ನಾನು ಮತ್ತು ಅವನು……: ಚೈತ್ರಾ ಎಸ್.ಪಿ.

ಬದುಕಿನಲ್ಲಿ ಎಲ್ಲವನ್ನು ಸೀರಿಯಸ್ ಆಗಿ ತಗೋಳೋ ನಾನು ಕೆಲವೊಂದು ಸೀರಿಯಸ್ ವಿಚಾರಗಳನ್ನ ತಮಾಷೆಯಾಗಿ ತಗೊಂಡು ನನ್ನನ್ನ ಅದ್ಯಾವುದೋ ಲೋಕಕ್ಕೆ ಲಾಕ್ ಮಾಡ್ಕೊಂಡಿದ್ದೀನಿ ಅನ್ನಿಸ್ತಾ ಇದೆ. ಬೇಡವೆಂದರೂ ಮತ್ತೆ ಹಚ್ಚಿಕೊಂಡೆ. ಪ್ರೀತಿಯೆಂಬ ಮಾಯೆಯೊ, ಸಂತೋಷವೋ ಅಲ್ಲ ಕೊರಗೋ !! ಯಾವುದೋ ಒಂದು ಭಾವಕ್ಕೆ ಮಣಿದೆ. ಪ್ರೀತಿಸಿದೆ, ಮುದ್ದಿಸಿದೆ, ಗೋಳಾಡಿದೆ, ಕಣ್ಣೀರಾದೆ.  ನನ್ನೆಲ್ಲ ಹುಚ್ಚಾಟಗಳನ್ನು ತಿದ್ದಿ ಬುದ್ದಿ ಹೇಳಿ ಒಂದು ರೂಪ ಕೊಟ್ಟು, ಪ್ರೀತಿಯ ಧಾರೆಯೆರೆದು ನನ್ನನ್ನು ಧಾರೆಯೆರೆಸಿಕೊಳ್ಳಲಾರೆನೆಂಬ ದುಃಖದ ಕೂಪಕ್ಕೆ ತನ್ನನ್ನು ತಾನೇ ತಳ್ಳಿಕೊಂಡ ಆ ಜೀವಕ್ಕೆ ನಾ … Read more

ಈ ಮನವೆಂಬ ದುಂಬಿಯ ಕರೆದೊಯ್ದು: ಅಜಿತ್ ಭಟ್

ನೀ ಮುಗಿಲಾಗು ನಾ ಕಡಲಾಗುವೆ ಜೊತೆ ಇರದಿದ್ದರೇನಂತೆ ರೆಪ್ಪೆ ತೆರೆದರೆ ನನಗೆ ನೀನು, ನಿನಗೆ ನಾನು.. ಎಲ್ಲಿರುವೆ? ಹೇಗಿರುವೆ? ಎಲ್ಲೋ ಸಾಗಬೇಕಿದ್ದ ಈ ನನ್ನ ಬದುಕನ್ನು ಇನ್ನೆಲ್ಲಿಗೆ ತಂದು ನಿಲ್ಲಿಸಿರುವೆ. ಎಲ್ಲಿಗೆ? ಯಾತಕೆ? ಏನೂ ಕೇಳದೆ ಕಣ್ಮುಚ್ಚಿ ನಿನ್ನ ಹಿಂಬಾಲಿಸಿ ಬಂದೆ ಕಣ್ತೆರೆದು ನೋಡಿದಾಗ ಕವಲು ದಾರಿಯಲ್ಲಿ ನಾ ಒಂಟಿ ಪಯಣಿಗ. ನೀನು ಇನ್ನಾರದೋ ಬದುಕಿನ ಸಾರಥ್ಯವ ಹಿಡಿದಿರುವೆಯ? ಆದರೆ ನನ್ನ ಪರಿಸ್ಥಿತಿ ಗೂಡನ್ನು ತಪ್ಪಿಸಿಕೊಂಡ ಜೇನು ಹುಳುವಿನಂತೆ ಎತ್ತ ಸಾಗಿದರು ಅದು ನನ್ನದಲ್ಲದ ದಾರಿ. ನನ್ನ … Read more

ರುಕ್ಮಿಣಿಯಾಗದಿದ್ದರೂ ಭಾಮೆಯಾದರೂ ಆಗುತ್ತಿದ್ದೆನೇನೋ: ಲಹರಿ

ಇಂಥದೇ ಒಂದು ಅರೆಬರೆ ಬೆಳಕಿರುವ ಸಂಜೆಯಲ್ಲಲ್ಲವಾ ನೀ ಸಿಕ್ಕಿದ್ದು ನಂಗೆ? ಇನ್ನೂ ಹೆಚ್ಚು ಕೆಂಪಗಿದ್ದ ಸೂರ್ಯ ಮುಳುಗುವ ಹೊತ್ತಲ್ಲೇ ನನ್ನ ಮನಸ್ಸಿನೊಳಗೆ ನಡೆದು ಬಂದಿದ್ದು ನೀನು.. ನಂತರದ್ದೆಲ್ಲಾ ಪ್ರೀತಿಯದ್ದೇ ಪ್ರವಾಹ! ನನ್ನ ಕನಸುಗಳ ಪ್ರಪಂಚದಲ್ಲಿ ನೀ ಕೃಷ್ಣನಾದರೆ , ನಿನ್ನ ನವಿಲುಗರಿಯ ಬದುಕಿನಲ್ಲಿ ರಾಧೆಯಾಗಿದ್ದೆ ನಾ! ರಾಧಾ-ಕೃಷ್ಣರು ಎಂದೂ ಸೇರುವುದಿಲ್ಲವೆಂಬ ಸತ್ಯ ತಿಳಿದಿದ್ದರೆ ಅಂದೇ ರುಕ್ಮಿಣಿಯಾಗುತ್ತಿದ್ದೆನೇನೋ… ಪ್ರೀತಿಸುವುದೊಂದೇ ಗೊತ್ತಿತ್ತು ಈ ಹೃದಯಕ್ಕೆ. ಕಡುನೀಲಿ ಬಣ್ಣದ ಶರ್ಟ್ ತೊಟ್ಟು ಕೈಯಲ್ಲೊಂದು ಸಿಗರೇಟ್ ಹಿಡಿದವನ ನೋಡಿದಾಗ ನನ್ನೊಳಗೊಂದು ಹೂಕಂಪನ ಮೂಡಿತ್ತು.೧೯೯೬ರ … Read more

ಅವಳು ಮತ್ತು ಅಂಗಡಿ: ಅಕ್ಷಯ ಕಾಂತಬೈಲು

     ಮೊಬೈಲಿನ ಕರೆನ್ಸಿ ಖಾಲಿಯಾದರೆ, ರೀಚಾರ್ಚ್ ಮಾಡುವ ಅಂಗಡಿ ಎಷ್ಟು ದೂರವಿದ್ದರೂ ಅಲ್ಲಿಗೆ ದಾಪುಗಾಲಿಡುತ್ತೇವೆ. ದೇವಸ್ಥಾನದಲ್ಲಿ ಮಂಗಳಾರತಿಯ ಹೊತ್ತು ತಪ್ಪಬಾರದೆಂದು ತುರಾತುರಿಯಿಂದ ಹೊರಡುತ್ತೇವೆ. ಇನ್ನೇನು ಕೆಲವೇ ನಿಮಿಷದಲ್ಲಿ ಬಸ್ಸು ಹೊರಡುತ್ತದೆಂದು ಓಡೋಡಿ ಹೋಗುತ್ತೇವೆ. ಹಾಗೆಯೇ ನಾನಿಲ್ಲಿ ಅವಳನ್ನು ನೋಡಲು, ಉನ್ಮತ್ತನಾಗಿ ಬೆಳಗ್ಗೇ ತಪ್ಪದೆ ಅವಳು ಹೊರಡುವ ಹೊತ್ತ ಗೊತ್ತು ಮಾಡಿ ಹೋಗುತ್ತಿರುವೆ. ನಾನು ಹೋಗುವುದಕ್ಕೆ ಪವಿತ್ರ ಉದ್ದೇಶವಿದೆ ಮತ್ತು ಭಾರಿ ತೃಪ್ತಿಯಿದೆ.  ಅವಳೇನು ನೋಡಲು ಚಿತ್ರ ಸುಂದರಿಯರಾದ ಕತ್ರೀನಾ ಅಲ್ಲ, ಐಶ್ವರ್ಯ ರೈನೂ ಅಲ್ಲ. ಒಬ್ಬಳು; … Read more

ಪ್ರೀತಿಸುವವರು ಪುಣ್ಯವಂತರು: ಅಕ್ಷಯ ಕಾಂತಬೈಲು

         ಫಟಫಟನೆ ಚಿಟಿಕೆ ಹೊಡೆದಷ್ಟು ವೇಗದಲ್ಲಿ ನಮ್ಮ ಜೀವನದಲ್ಲೊಂದು ಒಳ್ಳೆಯ ಬದಲಾವಣೆಯು ಕಂಡುಬಿಟ್ಟರೆ, ಅದು ಅವನ ಅಥವಾ ಅವಳ ಪುಣ್ಯ ಮಾರಾಯ ಅಂತ ಹೇಳಿಸಿಕೊಳ್ಳುತ್ತೇವೆ. ಈ ಬದಲಾವಣೆಯ ಹಿಂದೆ ನಾವೆಷ್ಟು ಶ್ರಮವಹಿಸಿದ್ದೇವೆಂದು ಮತ್ತು ನಿಗಾವಹಿಸಿದ್ದೇವೆಂದು ನಮಗೆ ಮಾತ್ರವೆ ಗೊತ್ತು. ಬದಲಾವಣೆಗೊಂದು ಪ್ರೀತಿಯು ಕಾರಣವಾದರೆ ಅದರ ಸೊಗಸೇ ಬೇರೆ ಅನ್ನಿಸುವುದುಂಟು. ಗಟ್ಟಿಯಾಗಿ ನಮ್ಮ ಮನಸ್ಸು ಒಳಗೊಳಗೇ ಜಪಿಸುತ್ತಿರುತ್ತದೆ. ಅವಳಿಂದಾಗಿ ಮತ್ತೆ ನನಗೆ ಜೀವಿಸಬೇಕೆಂದೆನಿಸಿತು, ಅವನಿಂದಾಗಿ ನಾನು ಮತ್ತೆ ಉತ್ಸುಕಳಾದೆ, ಅವಳೆಂದರೆ ಪ್ರಾಣ, ಅವನೆಂದರೆ ಉಸಿರು … Read more

ಕುಮಧ್ವತಿಯ ತಟದಲ್ಲಿ: ಶಿವಕುಮಾರ ಚನ್ನಪ್ಪನವರ

ಕುಮಧ್ವತಿಯ ಸೋದರಿಗೆ, ಪ್ರೀತಿಯ ಭಾಗೀರಥಿಗೆ………… ತಟ್ಟಕ್ಕನೇ ಅಲೆಯೆಬ್ಬಿಸಿ ಮರೆಯಾಗುವ ಮೀನು ತುಂಬಿ ತುಳುಕಾಡುವ ಕುಮಧ್ವತಿಯ ದಡದಲ್ಲಿ ನೀನು ಕಟ್ಟುತ್ತಿದ್ದ ಗುಬ್ಬಚ್ಚಿ ಗೂಡ ಅಳಿಸುವ ಹುನ್ನಾರ ನಡೆಸಿದಂತೆ ಕಾಣುತ್ತದೆ.  ರಾತ್ರಿಯೆಲ್ಲಾ ಕಣ್ಣ ರೆಪ್ಪೆ ಮುಚ್ಚುತ್ತಿದ್ದಂತೆ ಕಣ್ಣ ಪರದೆಯ ಪಟಲದಲ್ಲಿ ಕುಣಿಯುವ ನಿನ್ನ ನೆನಪುಗಳು ಚಾಪೆಯಡಿ ಕುಳಿತ ತಿಗಣೆಗಳಿಗೂ ಅಳು ಬರಿಸುವಂತಿರುತ್ತದೆ. ಒಬ್ಬಂಟಿಯಾಗಿ ಬಿಚ್ಚಿ ಹರವಿಕೊಂಡ ಅವೇ ನೆನಪುಗಳ ಮಧ್ಯದಿಂದಲೇ ನಿನ್ನ ಸುಳಿವು ಗುಂಗಾಡಿ ಹುಳುವಿನಂತೆ ಗುಯ್ ಗುಟ್ಟುತ್ತಾ ತಲೆ ಹೊಕ್ಕು ದೇಹದ ಯಾವ ಭಾಗವನ್ನು ಬಿಡದೇ ಸಮಾಜವೆಲ್ಲದರಿಂದ ದೂರವಾಗಿ … Read more

ಎನ್ನರಸಿ, ಚೆನ್ನರಸಿ ಎಲ್ಲಿರುವೆ ? ಹೇಗಿರುವೆ ?: ನಂದೀಶ್ ಟಿ.ಜಿ.

ಕೆಲವು ವ್ಯಕ್ತಿಗಳು ನಮ್ಮ ಪಾಲಿಗೆ  ಎಂದಿಗೂ ನಿಲುಕದ ನಕ್ಷತ್ರವಾಗಿ ಉಳಿದುಬಿಡುತ್ತಾರೆ. ಮೊದಲಿಂದಲೂ ನಮ್ಮಿಂದ ಒಂದು ತೆರನಾದ ಅಂತರ ಕಾಯ್ದುಕೊಂಡು, ನಮ್ಮ ಬೇಕು ಬೇಡಗಳಿಗೆ ಸ್ಪಂದಿಸದೆ ಹಾಗೆಯೇ ಇದ್ದರೆ, ತೀರಾ ಈ ಪರಿ ನೋವು ಕಾಡುತ್ತಿರಲಿಲ್ಲ. ಒಂದು ಹೊತ್ತಲ್ಲಿ ನಮ್ಮಿರುವನ್ನೇ ಮರೆಸುವಷ್ಟು ನಮ್ಮವರಾಗಿ ಎಲ್ಲವು ಹಾಯೇನಿಸುವಂತಿರುವಾಗ ಸಂಬಂಧವನ್ನು ಕಳಚಿಕೊಂಡು  ಎದ್ದು ನಡೆದು ಬಿಡುತ್ತಾರೆ. ಒಂದಿನಿತು ಸುಳಿವು ಕೊಡದೆ, ಒಂದಿಷ್ಟು ನೊಂದುಕೊಳ್ಳದೆ ನಮ್ಮಿಂದ ನಮ್ಮವರು ದೂರ ದೂರಕ್ಕೆ ಹೆಜ್ಜೆ ಹಾಕುವಾಗ ನಮ್ಮೀ ಮನಸು ಅಕ್ಷರಶಃ  ಬೆಂಕಿಗೆ ಮೈಯೊಡ್ಡಿದ ಕಾವಲಿ.  ಮರೆತುಬಿಡಬೇಕು … Read more

ಪ್ರೀತಿ, ಪ್ರೇಮ, ಪ್ರಣಯ: ಗಣೇಶ್ ಖರೆ

೧. ನನಗಾಗ ಹದಿನೆಂಟು, ಅವಳಿಗೋ ಹದಿನೈದಿರಬಹುದು. ನೋಡಲು ಸುರಸುಂದರಿ. ಇನ್ನೇನು ಬೇಕು ಪ್ರೇಮಾಂಕುರವಾಗಲು? ನಮ್ಮ ಪ್ರೇಮಕ್ಕೆ ಕೆಲ ವರುಷಗಳೇ ಕಳೆದವು, ಅವಳಿಗೂ ನನ್ನ ಮೇಲೆ ಪ್ರೀತಿಯಿತ್ತು, ನನ್ನ ನೋಡಿದಾಗೆಲ್ಲ ಅವಳು ಬೀರುವ ಮುಗುಳ್ನಗೆಯೇ ಅದಕ್ಕೆ ಸಾಕ್ಷಿ. ಒಬ್ಬರಿಗೊಬ್ಬರು ಎಂದೂ ಪ್ರೇಮದ ಪ್ರಸ್ತಾಪವನ್ನು ಮಾಡಲಿಲ್ಲ. ಕೊನೆಗೆ ನಾನೇ ಮಡಿದೆ, ಅವಳಿಗೆ ಗುಲಾಬಿ ಕೊಟ್ಟಾಗ ನನಗೆ ವಯಸ್ಸು ಇಪ್ಪತ್ತೈದು. ಗುಲಾಬಿ ಪಡೆದು ನಾಚಿ ನಡೆದಿದ್ದಳು, ಅವಳ ಸಮ್ಮತಿ ಕಣ್ಣಲ್ಲೇ ವ್ಯಕ್ತಪಡಿಸಿದ್ದಳು. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಅವಳಿಗೆ ಗುಲಾಬಿ ಅರ್ಪಿಸುತ್ತಿದ್ದೇನೆ. … Read more

ಈ ಸಂಜೆ ಯಾಕಾಗಿದೆ . . . ?: ಮಂಜುನಾಥ್ ಬಂಡಿಹೊಳೆ

ಸಂಜೆ ಸೂರ್ಯ ಮೆಲ್ಲನೆ ಮರೆಯಾಗುವುದನ್ನು ನೋಡಿದಾಗ, ಮನಸ್ಸಿನ ಆಸೆಗಳು ನಿಧಾನವಾಗಿ ಕರಗತೊಡಗಿದವು.  ನೀ ಬರುವ ಹಾದಿಯನ್ನು ದಿಟ್ಟಿಸಿದಾಗ ನಿರಾಸೆಯ ಕಾರ್ಮೋಡ ಕವಿಯಿತು.  ಈ ಸಂಜೆಯು ನೀ ಬರಲಿಲ್ಲ, ಪ್ರೀತಿಗಾಗಿ ಕಾಯುವುದರಲ್ಲಿ ಏನೋ ನೆಮ್ಮದಿ.  ನನ್ನ ತಾಳ್ಮೆಗೆ ಮನಸೋತ ಬಾನಿಂದ ಕಣ್ಣೀರ ಸಿಂಚನ. . . ! ಮತ್ತದೇ ಹಳೆಯ ನೆನಪುಗಳು ಒಂದೋದಾಗಿ ನೆನಪಾಗತೊಡಗಿದವು.   ಅಂದು ಯಾವುದೋ ಕೆಲಸದ ತರಾತುರಿಯಲ್ಲಿ ಹೋಗುತ್ತಿದ್ದ ನನಗೆ ನಾಲ್ಕಾರು ಹುಡುಗಿಯರ ಮದ್ಯೆ ನಗುತ್ತಾ ನಿಂತಿದ್ದ ನೀನು ಕಾಣಿಸಿದೆ. ಭೇಟಿ ಆಕಸ್ಮಿಕವಾದರೂ ಸಂಬಂಧ ಶಾಶ್ವತ ಅಲ್ಲವೇ?ಕ್ಷಣಕಾಲ … Read more

ಸವಿ ನೆನಪುಗಳ ಪ್ರಥಮ ಮಿಲನಗಳ ಮೀರುವುದ್ಹೇಗೆ: ಷಡಕ್ಷರಿ ತರಬೇನಹಳ್ಳಿ

ಶಾಲೆಯ ಮೆಟ್ಟಿಲು ತುಳಿದ ಮೊದಲ ದಿನ ಇನ್ನೂ ನೆನಪಿದೆ. ನನ್ನನ್ನು ತನ್ನ ಬುಜದ ಮೇಲೊತ್ತು ಜೇಬು ತುಂಬಾ ಚಾಕಲೇಟು ತುಂಬಿಕೊಂಡು ಶಾಲೆಗೆ ಬಿಡುವ ಮುನ್ನ ನನ್ನ ಸೋದರ ಮಾವ ಹೇಳಿದ ಮಾತು ಮರೆಯದಂತೆ ನೆನಪಿದೆ. “ಸಾರ್ ನಮ್ಮುಡುಗನಿಗೆ ಯಾವ ಕಾರಣಕ್ಕೂ ಹೊಡೆಯಬೇಡಿ. ಅವನು ಮನೆಗೆ ಹೋಗಲು ಹಠ ಹಿಡಿದರೆ ತಗೊಳ್ಳೀ ಈ ಚಾಕಲೇಟ್ ಅವನಿಗೆ ಕೊಡಿ. ಆಯ್ತೇನೋ ಬಾಬು, ನೀನು ಹೇಳಿದಂತೆಯೇ ಇವರಿಗೆ ಹೇಳಿದ್ದೀನಿ. ಸರೀನಾ ಇವತ್ತಿನಿಂದ ನೀನು ಬೆಳಗೆಲ್ಲಾ ಇಲ್ಲೇ ಇರಬೇಕು ಗೊತ್ತಾಯ್ತಾ? ಆಗಲಿ ಎಂದು … Read more

ಇಂತಿ: ಬಸವರಾಜು ಕ್ಯಾಶವಾರ

ಪ್ರೀತಿಯ ಚಂದ್ರು,   ಕಳೆದ ಹತ್ತು ವರ್ಷಗಳಿಂದ್ಲೂ ದಿನವೂ ಪುಸ್ತಕ ತೆಗೆದು ಮತ್ತೆ ಮತ್ತೆ ನೋಡ್ತಾನೇ ಇದ್ದೀನಿ, ಆದರೆ ನೀನು ಕೊಟ್ಟ ನವಿಲುಗರಿ ಮರಿ ಹಾಕಿಲ್ಲ. ಆದ್ರೆ ಇವತ್ತಲ್ಲ ನಾಳೆ ಅದು ಮರಿ ಹಾಕುತ್ತೆ ಅಂತ ಕಾಯುತ್ತಿದ್ದೇನೆ. ವಿಶೇಷ ಅಂದ್ರೆ ನಮ್ಮಿಬ್ಬರ ನಡುವೆ ಇದ್ದ ಗೆಳೆತನ ಮಾಗಿ ಪ್ರೇಮದ ಮರಿ ಹಾಕಿದೆ.   ಬೆಂಗಳೂರಿನ ಕಾಂಕ್ರೀಟ್ ಕಾಡಿನಲ್ಲೂ ಹಳ್ಳಿಯ ಆ ಹೈಸ್ಕೂಲಿನ ದಿನಗಳು, ನಮ್ಮಿಬ್ಬರ ಬಾಲ್ಯದ ಸಂತಸದ ಕ್ಷಣಗಳು ಮತ್ತೆ ಮತ್ತೆ ನೆನಪಾಗ್ತಿವೆ. ನನ್ನ ಕೋಣೆ ತುಂಬೆಲ್ಲಾ … Read more

ಎಂದೆಂದಿಗೂ ಬೆಳಗುತಿರಲಿ ನನ್ನೊಡಲ ಮಿಹಿರ: ಸಂಗೀತ ರವಿರಾಜ್

ನನ್ನ ಒಲವೆ ಹೇಳೇ ಚೆಲುವೆ ಪ್ರೀತಿಯೊಂದೆ ಗೆಲ್ಲದೇ ನಾನು ನೀನು ಕೂಡಿ ಕಳೆದ ಬದುಕೆ ನಮ್ಮ ಕಾಯದೇ ಕೊಡಲು ಕೊಳ್ಳಲು ಒಲವು ಬಿಟ್ಟು ಬೇರೆ ಉಂಟೆ ಬಾಳಲಿ ಕೊಟ್ಟದೆಷ್ಟೋ ಪಡೆದದೆಷ್ಟೋ ನಮ್ಮ ನಂಟೆ ಹೇಳಲಿ ಜಯತೀರ್ಥ ಎಂಬುವರ ಕವಿವಾಣಿಯನ್ನು ನಾನು ಡೈರಿಯಲ್ಲಿ ಬರೆದಂದಿನಿಂದ ಅದೆಷ್ಟು ಬಾರಿ ಓದುತ್ತಿರುತ್ತೇನೋ ನನಗೆ ತಿಳಿಯದು. ಬೆಟ್ಟದಷ್ಟು ಇಷ್ಟಪಟ್ಟ ಈ ಸಾಲುಗಳಿಂದ ನನ್ನ ಹೃದಯಕ್ಕೆ ಏನೋ ಅರಿವಾಗದ ಆಪ್ತತೆ ಮತ್ತು ಕಕ್ಕುಲತೆ. ಇದಕ್ಕೊಂದು ಬಲವಾದ ಕಾರಣವಿದೆ. ನನ್ನ ಮದುವೆಯ ಆಮಂತ್ರಣ ಪತ್ರಿಕೆಗೆ ಪತ್ರಕರ್ತ … Read more

ಪ್ರೇಮ ಪ್ರೀತಿ ಇತ್ಯಾದಿ: ಶಮ್ಮಿ ಸಂಜೀವ್

ಹೂವೊಂದು ಬಳಿಬಂದು  ತಾಕಿತು ಎನ್ನೆದೆಯಾ  ಏನೆಂದು  ಕೇಳಲು  ಹೇಳಿತು ಜೇನಂಥ ಸವಿನುಡಿಯಾ …  ಎದೆ ತುಂಬಾ ಭಾವಗಳ ಧಾರೆ ಇತ್ತು…ಮೊದಲ ಪ್ರೇಮ ಪತ್ರಕ್ಕೆ ಅದೆಷ್ಟು ನಾಚಿಕೆಯ ಘಮವಿತ್ತು …ಕಾಲ ಓಡಿತು ..ಪ್ರೀತಿ ಪ್ರೇಮಕ್ಕೆ ಬೇರೆಯದೇ ಹೆಸರಿತ್ತು!! ಆಗಷ್ಟೇ ಅರಳಿದ ಹೂವೊಂದರ ಜೇನ  ಹೀರುವ ಮುನ್ನ ಪಿಸುನುಡಿಯಿತು ದುಂಬಿ .."ನೋವು ಮಾಡೋದಿಲ್ಲ ..ನಿನ್ನ ಪರಾಗ ಜೇನು ನನಗೆ..ನಿನ್ನ ಕಾಯಾಗಿಸಿ ಹಣ್ಣಾಗಿಸುವ ಜೀವನ ಪ್ರೀತಿ ನಿನಗೆ!!" ಅಂಜಲಿಲ್ಲ ಅಳುಕಲಿಲ್ಲ ತನ್ನ ಜೇನ ಒಡಲನ್ನ ಒಮ್ಮೆಗೆ ತೆರೆದು ಅರ್ಪಿಸಿ ಕೊಂಡಿತು .. … Read more