ಪ್ರೀತಿಯ ಭಾವನೆಗಳನ್ನ ಬದಿಗೊತ್ತಿ ಸ್ನೇಹಕ್ಕೆ ಕೈ ಚಾಚುತ್ತಿರುವೆ: ಶುಭ ಆರ್.
ನನ್ನ ಆತ್ಮೀಯ ಹುಡುಗನಿಗೆ, ಮರೆಯಲಾಗದು ನಿನ್ನೊಡನೆ ಕಳೆದ ಆ ಸುಂದರ ದಿನಗಳು. ಮನದ ತುಂಬಾ ಮೂಡಿದ ನೂರಾರು ಕನಸಿನ ಚಿತ್ತಾರಗಳು. ಖಾಲಿಯಿದ್ದ ನಮ್ಮ ಪಕ್ಕದ ಮನೆಗೆ ಬಂದ ಹುಡುಗ ನೀನು. ಅಪರಿಚನಾಗಿದ್ದವನು ಸ್ವಲ್ಪ ದಿನಗಳ ಬಳಿಕ ಪರಿಚಯವಾಗಿ ಆತ್ಮೀಯ ಒಡನಾಟ ಬೆಳೆಯಿತು. ನಿನ್ನ ಮುದ್ದಾದ ನಗು ನನ್ನನ್ನು ನಾಚುವಂತೆ ಮಾಡುತ್ತಿತ್ತು. ನಿನ್ನ ಸುಂದರ ನೋಟದಲ್ಲೇ ನನ್ನ ಸೆರೆ ಹಿಡಿದ. ಸುಮಧುರ ಮಾತುಗಳಲ್ಲೇ ನನ್ನ ಹೃದಯವನ್ನೇ ಗೆದ್ದ. ಒಟ್ಟಿನಲ್ಲಿ ಗುಣದಲ್ಲಿ ಅಪರಂಜಿಯಂತಹ ಹುಡುಗ, ನಿನ್ನ ಚೆಲುವಿಗೆ ನಾ … Read more