ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಅಬಚೂರಿನ ಪೋಸ್ಟಾಪೀಸು: ದಿವ್ಯ ಆಂಜನಪ್ಪ
ಹೊಸ ದಿಗಂತದೆಡೆಗೆ ಎಂಬ ತಲೆಬರಹದಡಿಯಲ್ಲಿ ಲೇಖಕರು ನವ್ಯ ಸಾಹಿತ್ಯದೆಡೆಗೆ ಅಸಮಧಾನಗೊಳ್ಳುತ್ತ ಬದಲಾಗುತ್ತಿರುವ ಪರಿಸ್ಥಿತಿಗೆ ಪ್ರತಿಸ್ಪಂದಿಸಲು ಅದಕ್ಕೆ ಅಸಾಧ್ಯವಾಗಿದೆ, ಎಂದು ಖಂಡಿಸುತ್ತ, ಅದಕ್ಕೆ ಅವರು ಮೂರು ಕಾರಣಗಳನ್ನು ಹೀಗೆ ನೀಡುತ್ತಾರೆ. ಮೊದಲನೇಯದಾಗಿ, ಯಾಂತ್ರಿಕವಾಗಿರುವ ಸಾಹಿತ್ಯದ ಸಾಂಕೇತಿಕ ಸಿದ್ಧಶೈಲಿ ಮತ್ತು ತಂತ್ರಗಳು ಎರಡನೇಯದಾಗಿ ಕೇವಲ ಉಪಾಧ್ಯಾಯರಿಂದಲೇ ತುಂಬಿರುವ ಅದರ ಸಾಹಿತ್ಯ ವರ್ಗ ಮೂರನೇಯದಾಗಿ ಸಾಹಿತ್ಯದ ಮಟ್ಟಿಗೆ ಶ್ರೀಮಿತಹೊಂದಿರುವ ಅದರ ಕ್ರಾಂತಿಕಾರಕತನ. ಈ ಮೂರು ಕಾರಣಗಳಿಂದ ನವ್ಯ ಸಾಹಿತ್ಯ ಸಂಪ್ರದಾಯ ಅವನತಿ ಹೊಂದಿದೆ. ಆದ್ದರಿಂದಲೇ ಈ ಮಾರ್ಗವನ್ನು ತ್ಯಜಿಸುವುದಷ್ಟೇ ಇದರ … Read more