ಕೌಟುಂಬಿಕ ಮೌಲ್ಯ ಮತ್ತು ವಿಶ್ವಭ್ರಾತೃತ್ವ: ಡಿ. ಪಿ. ಭಟ್, ಪುತ್ತೂರು.
ಅನೇಕ ತೀರ್ಥ ಕ್ಷೇತ್ರಗಳನ್ನು, ಹಲವು ಪರಿಶುದ್ಧ ಪಾವಿತ್ರ್ಯತೆಯಿಂದ ಕೂಡಿದ ಕಲ್ಯಾಣಿಗಳನ್ನು, ಮಠ ಮಂದಿರಗಳನ್ನು, ವಿದ್ಯಾ ದೇಗುಲಗಳನ್ನು ಸೇರಿದಂತೆ ಹಿಮಾಲಯದಿಂದ ಕನ್ಯಾಕುಮಾರಿಯವರೆಗೆ ಒಳಗೊಂಡಿರುವ ಹಲವು ಪ್ರಕೃತಿ ವಿಸ್ಮಯಾತ್ಮಕ ರಮಣೀಯ ಸ್ಥಳಗಳ ಮೂಲಕ ಪ್ರವಹಿಸುತ್ತಿರುವ ಆಧ್ಯಾತ್ಮಿಕತೆಯ ಅಭಿವ್ಯಕ್ತಿಯಿಂದ ನಮ್ಮ ಭಾರತವು ಕಂಗೊಳಿಸುತ್ತಿದೆ. ಪರಮೋತ್ಕಟ ಭಕ್ತಿಭಾವೋನ್ಮಾದಸ್ನಾತರಾದ ರಾಮ, ಸೀತಾ, ಕೃಷ್ಣ, ಶಂಕರರು, ರಾಮಾನುಜರು, ಮಾಧ್ವರು, ಶೀರಾಮಕೃಷ್ಣರು, ಶ್ರೀಮಾತೆ ಶಾರದಾದೇವಿ, ಸ್ವಾಮೀ ವಿವೇಕಾನಂದರಂತಹ ಭಗವದ್ ಸತ್ಪುರುಷರು, ಸಂತರು, ಶರಣರು, ದಾರ್ಶನಿಕರು ಓಡಾಡಿದ ದೇಶವಿದು. ಆಧ್ಯಾತ್ಮಿಕ ಶಕ್ತಿಯ ಪ್ರಬಲತೆಯಿಂದ ಕೂಡಿದ ಭರತ ಭೂಮಿಯಲ್ಲಿಂದು ಕೊಲೆ, … Read more