ಯುವ ಜನತೆಗೆ ವಿವೇಕಾನಂದರ ಆದರ್ಶಗಳು: ವೈ. ಬಿ. ಕಡಕೋಳ
ಸ್ವಾಮಿ ವಿವೇಕಾನಂದ(ನರೇಂದನಾಥ ದತ್ತ)(ಜನೇವರಿ 12 1863 ಜನನ) ಭಾರತದ ಅತ್ಯಂತ ಪ್ರಸಿದ್ದ ಹಾಗೂ ಪ್ರಭಾವಶಾಲೀ ತತ್ವಜ್ಞಾನಿಗಳು. ನಿರ್ಭಯತೆ, ಆಶಾವಾದ, ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಇಡೀ ವಿಶ್ವಕ್ಕೆ ಮಾದರಿಯಾದ ಸನ್ಯಾಸಿ. ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನೇವರಿ 12 “ರಾಷ್ಟ್ರೀಯ ಯುವ ದಿನ”ವೆಂದು 1984 ರಿಂದ ಕೇಂದ್ರ ಸರಕಾರ ಸೂಚಿಸಿದ್ದು ಅಂದಿನಿಂದ ಇದನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ವಿವೇಕಾನಂದರ ಬದುಕಿನ ಆದರ್ಶಗಳ ಕುರಿತು ಈ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು. ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ತಂದೆ … Read more