ಡಾ||ಕ್ಲೀನ್, ವಾಷ್ರೂಮ್ ಟು ವಾರ್ಡ್ರೋಬ್
ಲಾಂಡ್ರಿ, ಡ್ರೈಕ್ಲೀನಿಂಗ್ ಈಗ ನಿಮ್ಮ ಬೆರಳ ತುದಿಯಲ್ಲಿ ಭಾರತದ ಮೊಟ್ಟ ಮೊದಲ ಆನ್ಲೈನ್ ಲಾಂಡ್ರಿ ಬುಕಿಂಗ್ ವ್ಯವಸ್ಥೆಯನ್ನು ಬೆಂಗಳೂರು ಮೂಲದ ಕನ್ನಡಿಗ, ಜರಗನಹಳ್ಳಿ ಕಾಂತರಾಜುರವರು “ಡಾ||ಕ್ಲೀನ್, ವಾಷ್ರೂಮ್ ಟು ವಾರ್ಡ್ರೋಬ್” ಎಂಬ ಲಾಂಡ್ರಿ ಸರ್ವಿಸಸ್ ಸಂಸ್ಥೆಯನ್ನು ಪ್ರಾರಂಭಿಸಿ ಅಭಿವೃದ್ದಿಪಡಿಸಿದ್ದಾರೆ. ಇದರ ಮೂಲಕ ಗ್ರಾಹಕರು ತಮ್ಮ ದಿನನಿತ್ಯ ಬಳಕೆಯ ಎಲ್ಲಾ ತರಹದ ಬಟ್ಟೆಗಳನ್ನು ಕುಳಿತಲ್ಲಿಯೇ ಕೆಲವೇ ಸೆಕೆಂಡುಗಳಲ್ಲಿ ತಮ್ಮ ಸ್ಮಾರ್ಟ್ಫೋನ್ಗಳನ್ನು ಬಳಸಿ ಲಾಂಡ್ರಿ ಬುಕ್ ಮಾಡಿ ಸೇವೆಯನ್ನು ತಮಗೆ ಬೇಕಾದ ದಿನ ಮತ್ತು ಸಮಯಕ್ಕೆ ಪಡೆಯಬಹುದಾಗಿದೆ. ಇಂದಿನ ಯಾಂತ್ರಿಕ … Read more