ಚಲನಚಿತ್ರ ಅಭಿನಯ – ನಿರ್ದೇಶನ ಕಾರ್ಯಾಗಾರ
"ಸೃಷ್ಟಿ ದೃಶ್ಯಕಲಾ ಮಾಧ್ಯಮ ಅಕಾಡೆಮಿ" ಯು ಪ್ರತಿ ವರ್ಷದಂತೆ ಈ ಸಲವೂ 2015, ಜೂನ್ 21 ರಿಂದ ಚಲನಚಿತ್ರ ಮತ್ತು ದೂರದರ್ಶನಕ್ಕೆ ಸಂಬಂಧಿಸಿದಂತೆ ಕಥೆ, ಚಿತ್ರಕಥೆ, ಸಂಭಾಷಣೆ, ಛಾಯಾಗ್ರಹಣ, ಸಂಕಲನ, ನಿರ್ದೇಶನ ಮತ್ತು ಅಭಿನಯ ಕುರಿತು 5 ತಿಂಗಳು ಅವಧಿಯ ವಾರಾಂತ್ಯದ ಉಚಿತ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಿದೆ. ತರಗತಿಗಳು ಪ್ರತಿ ಭಾನುವಾರ ನಡೆಯುತ್ತವೆ. ತರಬೇತಿಗಳನ್ನು ‘ಸೃಷ್ಟಿ ಆಪ್ತ ರಂಗಮಂದಿರ, 12ನೇ ಕ್ರಾಸ್, ರಾಮಮಂದಿರ ರಸ್ತೆ, ಓಲ್ಡ್ ಏರಪೋರ್ಟ ರಸ್ತೆ, ದೊಮ್ಮಲೂರು, ಬೆಂಗಳೂರು ಇಲ್ಲಿ ನಡೆಸಲಾಗುತ್ತದೆ. ಆಸಕ್ತರು … Read more