ಅಳುವಿನಲ್ಲಡಗಿದೆ ಬಾಳು: ಸಂಗೀತ ರವಿರಾಜ್
ಹೀಗೊಂದು ಶುಭನುಡಿಯಿದೆ " ಒಂದೇ ಹಾಸ್ಯದ ಬಗ್ಗೆ ಮತ್ತೆ ಮತ್ತೆ ನಗುವುದಿಲ್ಲವಾದರೆ, ಒಂದೇ ಸಂಗತಿ ಬಗ್ಗೆ ಮತ್ತೆ ಮತ್ತೆ ಅಳುವುದ್ಯಾಕೆ? ಮತ್ತೆ ಮತ್ತೆ ತೇಲಿ ಬರುವ ಅಳು ಒಂದು ರೀತಿಯಲ್ಲಿ ಅಪ್ಯಾಯಮಾನವಾದ ಸಂಗತಿ. ಅಳುವೆನ್ನುವುದು ಮನುಷ್ಯನ ಎಲ್ಲಾ ಮೂಲಭೂತ ಕ್ರಿಯೆಗಳಂತೆ ಸಹಜವೋ? ಅದೊಂದು ಕಲೆಯೋ? ಸಾಂಧರ್ಭಿಕವೋ? ತಿಳಿಯಲೊಲ್ಲುದು. ಆದರು ಬೇಸರವಾದಾಗ ಅಳುವುದು ಮಾತ್ರ ಸಹಜ. ಅಳುವ ಗಂಡಸರನ್ನು ನಂಬಬೇಡ ಎನ್ನುತ್ತದೆ ಗಾದೆ. ಈ ಗಾದೆ ಚಾಲ್ತಿಗೆ ಹೇಗೆ ಬಂತೆಂದು ಯೋಚಿಸಿದರೆ ಅಳು ಯಾವಾಗಲೂ ಹೆಣ್ಣಿಗೆ ಕಟ್ಟಿಟ್ಟ ಬುತ್ತಿ … Read more