ರೋಮಾಂಚಕ ಗಣಿತ ! ಶಾಲೆಯಲ್ಲಿ ಇದನ್ನು ಕಲಿಸುವುದಿಲ್ಲ: ಪ್ರವೀಣ್‌ ಕೆ.

ಗಣಿತವನ್ನು ಎಷ್ಟೊಂದು ಎಂಜಾಯ್ ಮಾಡಬಹುದು ಎಂಬುದಕ್ಕೆ ಈ ವಿಡಿಯೋ ನೋಡಿ. ಇದರಲ್ಲಿ ಒಂದೇ ವಿಧಾನದಿಂದ ಹಲವು ರೀತಿಯ ಗಣಿತದ ಸಮಸ್ಯೆಗಳನ್ನು ಹೇಗೆ ಬಿಡಿಸಬಹುದು ಎಂಬುದನ್ನು ತೋರಿಸಿದ್ದೇನೆ ಅದೂ ಕೂಡ 100% ಸರಿಯಾಗಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸಾಗಬೇಕೆಂದರೆ ಇಂಥ ಸುಲಭ, ತ್ವರಿತ ವಿಧಾನಗಳು ಅವಶ್ಯಕ. ನನ್ನ ಚಾನೆಲ್ ಇರುವುದೇ ನಿಮ್ಮನ್ನು ಯಶಸ್ಸಿನತ್ತ ಒಯ್ಯುವುದಕ್ಕಾಗಿ. ಇನ್ನೂ ಇಂಥ ಹಲವಾರು ಅದ್ಭುತ ವಿಧಾನ, ತಂತ್ರಗಳನ್ನು ಮುಂದಿನ ವಿಡಿಯೋಗಳಲ್ಲಿ ಕಾಣಬಹುದು. ನೀವು ಊಹಿಸದಷ್ಟು ಸುಲಭ ವಿಧಾನಗಳಿವು. ವಿಡಿಯೋ ನೋಡಿ, ಆನಂದಿಸಿ, ಇಷ್ಟವಾದರೆ ಚಂದಾದಾರರಾಗಿ, … Read more

ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 2: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ –2:  

ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 1: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ – 1:    

ಮೆಂಟಲ್ ಎಬಿಲಿಟಿ ಭಾಜ್ಯತೆಯ ನಿಯಮಗಳು: ಪ್ರವೀಣ್‌ ಕೆ.

ಭಾಗಾಕಾರವನ್ನು ಸುಲಭವಾಗಿ ಮಾಡಲು ಭಾಜ್ಯತೆಯ ನಿಯಮಗಳು ಸಹಕಾರಿಯಾಗಿವೆ. ಈ ವಿಡಿಯೋ (https://www.youtube.com/watch?v=zJzuz6baRkM)ದಲ್ಲಿ ಭಾಜ್ಯತೆಯ ನಿಯಮಗಳನ್ನು ಅರ್ಥಮಾಡಿಸಿ ಅವುಗಳನ್ನು ನೆನಪಿಡಲು ಸುಲಭ ವಿಂಗಡನೆಯನ್ನು ನೀಡಲಾಗಿದೆ.  

ಸಂಕಲನ ಮತ್ತು ವ್ಯವಕಲನ ಸುಲಭ ವಿಧಾನ: ಪ್ರವೀಣ್‌ ಕೆ.

ಸಂಕಲನ ಮತ್ತು ವ್ಯವಕಲನಗಳನ್ನು ಎಲ್ಲರೂ ಮಾಡುತ್ತಾರೆ. ಆದರೆ ಶಾಲೆಯಲ್ಲಿ ಕಲಿಸಿದ ಪಾರಂಪರಿಕ ವಿಧಾನದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸುಗಳಿಸುವುದು ಸುಲಭವಲ್ಲ. ಅಲ್ಲದೇ ಆ ವಿಧಾನಗಳನ್ನು ನಾವು ಉಪಯೋಗ ಮಾಡಬೇಕಾಗಿಯೂ ಇಲ್ಲ. ಅದಕ್ಕಿಂತ ಸುಲಭದ ಮನಸ್ಸಿನಲ್ಲಿಯೇ ಕ್ಷಣಮಾತ್ರದಲ್ಲಿ ಮಾಡುವಂತಹ ವಿಧಾನಗಳನ್ನು ಈ ವಿಡಿಯೋ ದಲ್ಲಿ ನೀಡಲಾಗಿದೆ. ಇದಕ್ಕೆ ಪ್ರಾಕ್ಟೀಸ್ ಮಾಡಲು ಕೊಂಡಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ಒತ್ತಿ: Practical test  

ಯಾವುದೇ ಗುಣಾಕಾರ 5 ಸೆಕೆಂಡಿನಲ್ಲಿ ಮಾಡಿ: ಪ್ರವೀಣ್‌ ಕೆ.

https://www.youtube.com/watch?v=Y0frHVjYAEo  ಈ ವಿಡಿಯೋದಲ್ಲಿ ಮನಸ್ಸಿನಲ್ಲಿಯೇ ಹೇಗೆ ಗುಣಾಕಾರಗಳನ್ನು ಮಾಡಬಹುದು ಎಂಬುದನ್ನು ತಿಳಿಸಲಾಗಿದೆ. ಇದನ್ನು ಪ್ರತಿಯೊಂದೂ ಲೆಕ್ಕದಲ್ಲಿ ಉಪಯೋಗಿಸಿದರೆ ನಿಮ್ಮ ಗಣಿತದ ವೇಗ ಹೆಚ್ಚುತ್ತದೆ. ಪ್ರಾಕ್ಟೀಸ್ ಮಾಡಲು ಇಲ್ಲಿ ಒತ್ತಿ : Practice Question 1  

ಸಾಮಾನ್ಯ ಜ್ಞಾನ (ವಾರ 91): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    ಭಾರತೀಯ ಸ್ಟೇಟ್‍ಬ್ಯಾಂಕ್ ಯಾವ ವಿದೇಶದಲ್ಲಿ ತನ್ನ ಪ್ರಥಮ ಶಾಖೆ ಪ್ರಾರಂಭಿಸಿತು? 2.    ಗೇಲ್ (GAIL) ನ ವಿಸ್ತೃತ ರೂಪವೇನು? 3.    ವಿಲಿಯಂ ಹಾರ್ವೆ ಕಂಡುಹಿಡಿದ ಗ್ರಹ ಯಾವುದು? 4.    ಮಿಲಿಟರಿ ಕಾಲೇಜ್ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಮೆಕಾನಿಕಲ್ ಇಂಜಿನಿಯರಿಂಗ್ ಎಲ್ಲಿದೆ? 5.    ಭಾರತೀಯ ಶುಷ್ಕ ತೋಟಗಾರಿಕೆ ಸಂಶೋಧನಾ ಸಂಸ್ಥೆ ಎಲ್ಲಿದೆ? 6.    ದ್ರುಪದ್ ಸಂಗೀತ ಶೈಲಿಯಲ್ಲಿ ನುಡಿಸುವ ಲಯವಾದ್ಯ ಯಾವುದು? 7.    ಲೇಸರ್ ರೂಪತಾಳಿದ ವರ್ಷ ಯಾವುದು? 8.    ಈಜಿಪ್ಟ್ ನೈಲ್ ನದಿಯ ವರದಾನ … Read more

ಸಾಮಾನ್ಯ ಜ್ಞಾನ (ವಾರ 90): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ರಾಷ್ಟ್ರೀಯ ಯಕ್ಷಗಾನ ತರಬೇತಿ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ? 2.    ಎನ್.ಟಿ.ಪಿ.ಸಿ ನ (NTPC) ವಿಸ್ತೃತ ರೂಪವೇನು? 3.    ಗೋಪಾಲಕೃಷ್ಣ ಅಡಿಗರ ಯಾವ ಕೃತಿಗೆ ಪಂಪ ಪ್ರಶಸ್ತಿ ದೊರಕಿದೆ? 4.    ಯುರೋಪಿನ ಯಾವ ನಗರವನ್ನು ಬಿಳಿಯ ನಗರ ಎಂದು ಕರೆಯುತ್ತಾರೆ? 5.    ಗಾಂಧೀಜಿಯವರನ್ನು ಕುರಿತು ಪ್ರಥಮ ಬಾರಿಗೆ ಕನ್ನಡದಲ್ಲಿ ಗ್ರಂಥವನ್ನು ರಚಿಸಿದವರು ಯಾರು? 6.    ಅಂಡಮಾನ್ ದ್ವೀಪಗಳಲ್ಲಿರುವ ಅತಿ ಎತ್ತರವಾದ ಶಿಖರ ಯಾವುದು? 7.    ಪರಾಗ ಸ್ಪರ್ಶಕ್ಕಾಗಿ ಕೀಟಗಳನ್ನು ಆಕರ್ಷಿಸುವ ಹೂವಿನ ಭಾಗ ಯಾವುದು? 8.   … Read more

ಸಾಮಾನ್ಯ ಜ್ಞಾನ (ವಾರ 89): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ಶಾಸ್ತ್ರೀಯ ಸಂಗೀತದ ಹಾಡುಗಾರಿಕೆಯಲ್ಲಿ ಅತಿಪುರಾತನ ಶೈಲಿ ಯಾವುದು? 2.    ಆರ್.ಐ.ಟಿ.ಇ.ಎಸ್ (RITES)ನ ವಿಸ್ತೃತ ರೂಪವೇನು? 3.    ಗಣಿತದ ಬಗ್ಗೆ ಮೊದಲು ಅಚ್ಚಾದ ಕೃತಿ ಯಾವುದು? 4.    ತ್ರಿಪದಿಯ ಲಕ್ಷಣವನ್ನು ಮೊಟ್ಟ ಮೊದಲಿಗೆ ಹೇಳಿದವರು ಯಾರು? 5.    ಕನ್ನಡದ ಪ್ರಥಮ ಮಹಿಳಾ ನಿರ್ಮಾಪಕಿ ಯಾರು? 6.    ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು? 7.    ಅಡಿಗೆ ಗ್ಯಾಸ್‍ನಲ್ಲಿರುವ ಅನಿಲ ಯಾವುದು? 8.    ಫಾಹಿಯಾನನು ಭಾರತಕ್ಕೆ ಯಾರ ಕಾಲದಲ್ಲಿ ಭೇಟಿ ನೀಡಿದನು? 9.    ರಿಕೆಟ್ಸ್ ಕಾಯಿಲೆ ಯಾವ … Read more

ಸಾಮಾನ್ಯ ಜ್ಞಾನ (ವಾರ 88): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಕಲ್ಯಾಣ ಚಾಲುಕ್ಯರ ವಿಕ್ರಮಾದಿತ್ಯ ಆರಂಭಿಸಿದ ಹೊಸ ಕಾಲಗಣನೆ ಯಾವುದು? ೨.    ಯು.ಎನ್.ಐ ನ ವಿಸ್ತೃತ ರೂಪವೇನು? ೩.    ನ್ಯಾಷನಲ್ ಜಿಯೋಫಿಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಎಲ್ಲಿದೆ? ೪.    ಸಾವಿರ ಸರೋವರಗಳ ನಾಡು ಎಂದು ಯಾವುದನ್ನು ಕರೆಯುತ್ತಾರೆ? ೫.    ’ಬುಲ್ಸ್’ ’ಬೇರ್ಸ್’ ಎಂಬ ಪದಗಳು ಯಾವ ಉದ್ಯಮಕ್ಕೆ ಸಂಬಂಧಿಸಿವೆ? ೬.    ಅರ್ಥಶಾಸ್ತ್ರವು ಮಾನವ ಜೀವನದ ದೈನಂದಿನ ವ್ಯವಹಾರಗಳನ್ನು ಕುರಿತು ಅಧ್ಯಯನವಾಗಿದೆ. ಈ ವ್ಯಾಖ್ಯೆ ನೀಡಿದವರು ಯಾರು? ೭.    ಭಾರತೀಯ ದ್ವಿದಳ ಧಾನ್ಯ ಸಂಶೋಧನಾ ಸಂಸ್ಥೆ ಎಲ್ಲಿದೆ? ೮.   … Read more

ಸಾಮಾನ್ಯ ಜ್ಞಾನ (ವಾರ 87): ಮಹಾಂತೇಶ್ ಯರಗಟ್ಟಿ

  ಪ್ರಶ್ನೆಗಳು: ೧.    ರೋಮನ್ನರ ಎರಡು ಮುಖಗಳ ಯಾವ ದೇವತೆಯ ಹೆಸರಿನಿಂದ ಜನವರಿ ತಿಂಗಳಿಗೆ ಹೆಸರನ್ನಿಡಲಾಗಿದೆ? ೨.    ಐ.ಎಫ್.ಆರ್.ಐ (IFRI)ನ ವಿಸ್ತೃತ ರೂಪವೇನು? ೩.    ನವಗಿರಿನಂದ ಇದು ಯಾರ ಕಾವ್ಯನಾಮಗಿದೆ? ೪.    ಭೂಮಿಗೆ ಅತಿ ಸಮೀಪದಲ್ಲಿರುವ ಸೌರವ್ಯೂಹದಾಚೆಗಿನ ನಕ್ಷತ್ರ ಯಾವುದು? ೫.    ರಣರಿಸಕ ಎಂಬ ಬಿರುದನ್ನು ಪಡೆದಿದ್ದ ಚಾಲಕ್ಯ ದೊರೆ ಯಾರು? ೬.    ಐಸ್ ಕ್ರೀಂ ಬೇಗ ಗಡ್ಡೆಕಟ್ಟಲು ಏನನ್ನು ಬೆರೆಸುತ್ತಾರೆ? ೭.    ಶಿಲೀಂಧ್ರಗಳ ಅಧ್ಯಯನಕ್ಕೆ ಆಂಗ್ಲ ಭಾಷೆಯಲ್ಲಿ ಏನೆಂದು ಕರೆಯುತ್ತಾರೆ? ೮.    ಕುತುಬ್ ಮಿನಾರ್ ಆವರಣದಲ್ಲಿರುವ … Read more

ಸಾಮಾನ್ಯ ಜ್ಞಾನ (ವಾರ 86): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ನೆಹರೂ ಸಾಕ್ಷರತಾ ಪ್ರಶಸ್ತಿಯನ್ನು ನೀಡುವ ಸಂಸ್ಥೆ ಯಾವುದು? 2.    ಎಸ್.ಐ.ಟಿ.ಈ ನ ವಿಸ್ತೃತ ರೂಪವೇನು? 3.    ಬೀರ್‍ಬಲ್ ಸಾಹ್ನಿ ಇನ್ಸ್‍ಸ್ಟಿಟ್ಯೂಟ್ ಫಾರ್ ಪಾಲಿಯೊಬಾಟನಿ ಎಲ್ಲಿದೆ? 4.    ಲವಂಗಗಳ ದ್ವೀಪ ಎಂದು ಯಾವುದನ್ನು ಕರೆಯುತ್ತಾರೆ? 5.    ಭಾಕ್ರನಂಗಲ್ ಅಣೆಕಟ್ಟನ್ನು ಯಾವ ನದಿಗೆ ಕಟ್ಟಲಾಗಿದೆ? 6.    ‘ಎ ಫಾರೆನ್ ಪಾಲಿಸಿ ಫಾರ್ ಇಂಡಿಯಾ’ ಕೃತಿಯ ಕರ್ತೃ ಯಾರು? 7.    ಕೋಲ್‍ಟಾರ್‍ನ ತಯಾರಿಕೆಯಲ್ಲಿ ಬಳಸುವ ಕಲ್ಲಿದ್ದಲು ಯಾವುದು? 8.    ಕರ್ನಾಟಕದಲ್ಲಿ ಭೂಗರ್ಭ ಇಲಾಖೆಯನ್ನು ಸ್ಥಾಪಿಸಲಾದ ವರ್ಷ ಯಾವುದು? 9.   … Read more

ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಭಾಗ 1): ಅಖಿಲೇಶ್ ಚಿಪ್ಪಳಿ

(ವಾಸ್ತವಿಕ ನೆಲೆಗಟ್ಟಿನ ನೋಟ) ಈ ಜಗತ್ತು ಎದುರಿಸುತ್ತಿರುವ ಅತಿದೊಡ್ಡ ಹಾಗೂ ನಿರ್ಲಕ್ಷಿತ ಸಮಸ್ಯೆಯೆಂದರೆ ವಾತಾವರಣ ಬದಲಾವಣೆ ಅಥವಾ ಹವಾಮಾನ ವೈಪರೀತ್ಯ. 18ನೇ ಶತಮಾನದ ಮಧ್ಯಭಾಗದಿಂದ ಪ್ರಾರಂಭವಾದ ಕೈಗಾರಿಕಾ ಕ್ರಾಂತಿ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಎಣೆಯಿಲ್ಲದ ಅರಣ್ಯ ನಾಶ ಇದಕ್ಕೆ ಮೂಲ ಕಾರಣ. ಇದಕ್ಕೆ ಮನುಷ್ಯನೇ ನೇರ ಕಾರಣವಾಗಿದ್ದಾನೆ ಎನ್ನುವುದು ಅಂಗೈ ಮೇಲಿನ ಹುಣ್ಣಿನಷ್ಟೇ ಸತ್ಯ. ಪ್ರಪಂಚದ ಬಹುಪಾಲು ಜನ “ಹವಾಮಾನ ವೈಪರೀತ್ಯ”ದ ಹಾಗೂ ಅದರ ಫಲಿತಾಂಶದ ಕುರಿತು ಅವಜ್ಞೆ ಹೊಂದಿದ್ದಾರೆ. ಸಾಮೂಹಿಕವಾಗಿ ನಿರ್ಮಿಸಿದ ಈ ಸಮಸ್ಯೆಯನ್ನು ಒಬ್ಬರಿಂದ … Read more

ಸಾಮಾನ್ಯ ಜ್ಞಾನ (ವಾರ 85): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    1966ರಲ್ಲಿ ವಿಶ್ವಸಂಸ್ಥೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ಕರ್ನಾಟಕದ ಸಂಗೀತ ವಿದೂಷಿ ಯಾರು? 2.    ಐ.ಎಫ್.ಸಿ.ಐ ನ ವಿಸ್ತೃತ ರೂಪವೇನು? 3.    ರಸಿಕ ಪುತ್ತಿಗೆ ಇದು ಯಾರ ಕಾವ್ಯನಾಮವಾಗಿದೆ? 4.    ಪಚ್‍ಮರ್ಹಿ ಗಿರಿಧಾಮ ಯಾವ ರಾಜ್ಯದಲ್ಲಿದೆ? 5.    1971ರಲ್ಲಿ ಶ್ರೀರಂಗ ರವರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆಕಿದೆ? 6.    ಯಾವ ವರ್ಷವನ್ನು ಅಂತರಾಷ್ಟ್ರೀಯ ಮಹಿಳೆಯರ ವರ್ಷವನ್ನಾಗಿ ಆಚರಿಸಲಾಯಿತು? 7.    ವಾಟ್ಸನ್ ಮ್ಯೂಸಿಯಂ ಎಲ್ಲಿದೆ? 8.    ಕದಂಬ ಮನೆತನದ ಸ್ಥಾಪನೆಯ ಬಗ್ಗೆ ತಿಳಿಸುವ … Read more

ಸಾಮಾನ್ಯ ಜ್ಞಾನ (ವಾರ 84): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ಸಳನಿಗೆ ಹುಲಿಯನ್ನು ಕೊಲ್ಲಲು ಆಜ್ಞಾಪಿಸಿದ ಜೈನ ಮುನಿಯ ಹೆಸರೇನು? 2.    ಪಿ.ಎಮ್.ಯು.ಪಿ.ಇ.ಪಿ. ನ ವಿಸ್ತøತರೂಪವೇನು? 3.    ಖಾಸಿ ಜನಾಂಗ ಭಾರತದ ಯಾವ ರಾಜ್ಯಕ್ಕೆ ಸೇರಿದವರಾಗಿದ್ದಾರೆ? 4.    ಬಾಹ್ಯಾಕಾಶದಿಂದ ಬರುವತರಾಂಗಾಂತರ ವಿಕಿರಣಗಳ ಹೆಸರೇನು? 5.    ನರ್ಮದಾ ಮತ್ತು ತಪತಿ ನದಿಗಳ ಮಧ್ಯೆ ಇರುವ ಪರ್ವತ ಶ್ರೇಣಿ ಯಾವುದು? 6.    ಕತ್ತಲಲ್ಲಿ ವಸ್ತುಗಳನ್ನು ನೋಡಲು ಬಳಸುವ ವಿಕಿರಣ ಯಾವುದು? 7.    ಪ್ರಪಂಚದಲ್ಲಿ ಅತ್ಯಂತ ಕಡಿಮೆ ಮರಣ ಪ್ರಮಾಣವುಳ್ಳ ರಾಷ್ಟ್ರ ಯಾವುದು? 8.    ಸಂಭವಾಮಿಯುಗೇಯುಗೇ ಇದು ಭಗವದ್ಗೀತೆಯು ಎಷ್ಟನೇ … Read more

ಸಾಮಾನ್ಯ ಜ್ಞಾನ (ವಾರ 83): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ರಾಜ್ಯದ ಪ್ರಥಮ ಕ್ಷೀರೋತ್ಪನ್ನ ಘಟಕ ಸ್ಥಾಪನೆಯಾದ ಜಿಲ್ಲೆ ಯಾವುದು? 2.    ಐಬಿಆರ್‍ಡಿ ನ ವಿಸ್ತೃತ ರೂಪವೇನು? 3.    ಭೂಮಿ ಒಂದು ಕಾಂತ ಎಂಬ ಪರಿಕಲ್ಪನೆಯನ್ನು ಪ್ರತಿಪಾಧಿಸಿದವರು ಯಾರು? 4.    ಸೋಲಾರ್ ವ್ಯವಸ್ಥೆಯ ಬಳಿ ತೆರಳಿದ ಪ್ರಥಮ ಬಾಹ್ಯಾಕಾಶ ನೌಕೆ ಯಾವುದು? 5.    ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ಪ್ರಶಸ್ತಿ ಯಾವುದು? 6.    ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಂ ಎಲ್ಲಿದೆ? 7.    ಪ್ರಸಿದ್ಧ ಇತಿಹಾಸ ಕೃತಿ ತೊಘಲಕ್ ನಾಮಾ ಬರೆದವರು ಯಾರು? 8.    2013 … Read more

ಸಾಮಾನ್ಯ ಜ್ಞಾನ (ವಾರ 82): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    ವಿಶ್ವಸಂಸ್ಥೆಯು ಯಾವ ವರ್ಷವನ್ನು ಅಂತರಾಷ್ಟ್ರೀಯ ಭತ್ತದ ವರ್ಷವೆಂದು ಘೋಷಿಸಿತು? 2.    ಐಎಮ್‍ಸಿ (IMC) ಯ ವಿಸ್ತೃತ ರೂಪವೇನು? 3.    ಸೌರಾಷ್ಟ್ರ ಸೋಮೇಶ್ವರ ಇದು ಯಾರ ಅಂಕಿತನಾಮವಾಗಿದೆ? 4.    ಗುಲ್ಮಾರ್ಗ ಗಿರಿಧಾಮ ಯಾವ ರಾಜ್ಯದಲ್ಲಿದೆ? 5.    ಕರ್ನಾಟಕದ ಶಿವಕಾಶಿ ಎಂದೇ ಪ್ರಸಿದ್ಧ ಪಡೆದ ಊರು ಯಾವುದು? 6.    ದಕ್ಷಿಣ ಪಿನಾಕಿನಿ ನದಿಯ ಉಗಮ ಸ್ಥಳ ಯಾವುದು? 7.    ನೇಪಾಳದ ಪ್ರಪ್ರಥಮ ಅಧ್ಯಕ್ಷರು ಯಾರಾಗಿದ್ದರು? 8.    ಬುದ್ಧಿ ಲಬ್ಧವನ್ನು ಕಂಡುಹಿಡಿಯುವ ಸೂತ್ರದ ಬಗ್ಗೆ ತಿಳಿಸಿದ ಪ್ರೆಂಚ್ ಮನೋವಿಜಾÐನಿ … Read more

ಸಾಮಾನ್ಯ ಜ್ಞಾನ (ವಾರ 81): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    1975ರಲ್ಲಿ ನವಮಂಗಳೂರು ಬಂದರನ್ನು ಉದ್ಘಾಟಿಸಿದವರು ಯಾರು? 2.    ಬಿಎಆರ್‍ಸಿ (BARC) ನ ವಿಸ್ತøತರೂಪವೇನು? 3.    ಪ್ರಸಿದ್ಧ ಏಕಾಂಬರೇಶ್ವರದೇವಾಲಯಎಲ್ಲಿದೆ? 4.    ತಾಳಬ್ರಹ್ಮ ಎಂದುಯಾರನ್ನುಕರೆಯುತ್ತಾರೆ? 5.    2008ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಆತಿಥ್ಯ ವಹಿಸಿದ ದೇಶಯಾವುದು? 6.    ಸೌದಿ ಅರೇಬಿಯಾದರಾಜಧಾನಿ ಯಾವುದು? 7.    ಮಯೂರವರ್ಮನದಂಡಯಾತ್ರೆಯನ್ನು ಸೂಚಿಸುವ ಶಾಸನ ಯಾವುದು? 8.    ಭಾರತದಲ್ಲಿ ಮ್ಯಾಂಗನೀಸ್ ನಿಕ್ಷೇಪದಲ್ಲಿ 2ನೇ ಸ್ಥಾನದಲ್ಲಿರುವರಾಜ್ಯಯಾವುದು? 9.    1977-1982ರ ಅವಧಿಯ ಭಾರತದರಿಸರ್ವ್ ಬ್ಯಾಂಕಿನಗವರ್ನರ್‍ಯಾರಾಗಿದ್ದರು? 10.    ಅಕೌಸ್ಟಿಕ್ಸ್ ಇದುಯಾವುದರಇದುಯಾವುದರಕುರಿತುಅಧ್ಯಯನವಾಗಿದೆ? 11.    ಗಾಳಿಯ ವೇಗವನ್ನು ಅಳೆಯುವ ಮಾನಯಾವುದು? 12.    ‘ಮೆಕ್ಕಾ’ … Read more