ಸಾಮಾನ್ಯ ಜ್ಞಾನ (ವಾರ 10): ಮಹಾಂತೇಶ್ ಯರಗಟ್ಟಿ
೧. ಇಸ್ರೋದ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨. ಸಿಖ್ಖರ ಪವಿತ್ರ ಗ್ರಂಥ ಯಾವುದು? ೩. ಮತದಾನದ ವಯಸ್ಸನ್ನು ೨೧ ವರ್ಷದಿಂದ ೧೮ ವರ್ಷಕ್ಕೆ ಯಾವ ವರ್ಷದಲ್ಲಿ ಇಳಿಸಲಾಯಿತು? ೪. ಮರಾಠಾ ಒಕ್ಕೂಟಕದ ಸ್ಥಾಪಕ ಯಾರು? ೫. ವಿಶ್ವವನ್ನು ಸುತ್ತಿ ಬಂದ ಭಾರತೀಯ ನೌಕೆಯ ಹೆಸರೇನು? ೬. ಗ್ರಾಮ್ ಸ್ವರಾಜ್ ಎಂಬ ವಿಚಾರವನ್ನು ಪ್ರತಿಪಾದಿಸಿದವರು ಯಾರು? ೭. ಮದರ್ ತೆರೆಸ್ ಮಹಿಳಾ ವಿಶ್ವವಿದ್ಯಾಲಯ ಎಲ್ಲಿದೆ? ೮. ’ಪೆನಾಲ್ಟಿ ಕಾರ್ನರ್’ ಯಾವ ಕ್ರೀಡೆಗೆ ಸಂಬಂಧಿಸಿದ್ದು? ೯. ಪೋಲಿಯೋ ಕಾಯಿಲೆಯನ್ನು … Read more