“ಎರಡೂವರೆ ದಶಕಗಳ ಹಿಂದಿನ ಹಳ್ಳಿಗಳೊಂದರ ಮುಗ್ಧ ನೈಜ ಪ್ರೇಮ ಕತೆಯೇ ಸಿರೈ”: ಪ್ರಶಾಂತ್ ಬೆಳತೂರು
ಸುರೇಶ್ ರಾಜಕುಮಾರಿ ತಮಿಳಿನ ಖ್ಯಾತ ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದವರು, ಇದೇ ಮೊದಲ ಬಾರಿಗೆ ಸಿರೈ ಎಂಬ ತಮ್ಮ ಚೊಚ್ಚಲ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಈ ಚಿತ್ರವನ್ನು ಒಮ್ಮೆ ನೋಡಬೇಕೆಂಬ ಇಂಗಿತ ಅದು ಬಿಡುಗಡೆಯಾದ ದಿನಗಳಿಂದಲೂ ಇತ್ತು. ಹಾಗಾಗಿ ಈ ಸಿರೈ ಚಿತ್ರದ ಕುರಿತು ಯಾರಾದರೂ ವಿಮರ್ಶೆ ಬರೆಯುತ್ತಾರೋ ಅಥವಾ ಕನಿಷ್ಠ ಮುಖಪುಟದಲ್ಲಿ ಇದರ ಕುರಿತು ಅನಿಸಿಕೆ ಅಭಿಪ್ರಾಯಗಳನ್ನು ದಾಖಲಿಸಬಹುದೇನೊ ಎಂದು ಆಗಾಗ್ಗೆ … Read more