ಸುಟ್ಟ ಊರ ಹೊರಗಿನ ಹನುಮಪ್ಪನ ಹಿಂದೆ ಬಿದ್ದು: ಅಮರ್ ದೀಪ್ ಪಿ.ಎಸ್.
ರಾತ್ರಿ ಸುಮಾರು ಒಂಭತ್ತು ಮುಕ್ಕಾಲರ ಸಮಯಕ್ಕೆ ವೇದಿಕೆಯಲ್ಲಿ ಕಲಾವಿದರೆಲ್ಲರಿಗೂ ಸನ್ಮಾನ ಮಾಡಿದರು. ಆ ಐದು ದಿನದ ನಾಟಕೋತ್ಸವದ ಕೊನೆಯ ದಿನವಾದ ಅಂದು ಆ ಕಾರ್ಯಕ್ರಮದ ರುವಾರಿಗಳಿಗೆ ಅಭಿನಂದಿಸಲಾಯಿತು. ಮುಕ್ತಾಯಕ್ಕೂ ಮುನ್ನ ಆ ನಾಟಕದ ಕತೃವನ್ನು ಸನ್ಮಾನಿಸಲಾಗಿತ್ತು. ಅಂತಿಮವಾಗಿ ಆಯೋಜಕರು ಆ ನಾಟಕದ ರಚನೆ ಮಾಡಿದ ಲೇಖಕನಿಗೆ ಮೈಕನ್ನು ಹಸ್ತಾಂತರಿಸಿದರು. ಲೇಖಕ ಮೂಲತ: ತಾನು ಬರೆದ ಸಣ್ಣ ಕತೆಯೊಂದನ್ನು ಆಧರಿಸಿ ಅದೇ ಕತೆಗೆ ನಾಟಕದ ರೂಪಕ ಲೇಪಿಸಿ ರಚಿಸಿದ ನಾಟಕದ ಅಂದಿನ ಪ್ರದರ್ಶನದ ನಂತರ … Read more