ಅಗ್ನಿ: ಬೆಳ್ಳಾಲ ಗೋಪಿನಾಥ ರಾವ್
೧. ಬಲಿ ಚಂದ್ರ ಹಾಸ ಮತ್ತೊಮ್ಮೆ ತಲೆ ಕೆರೆದುಕೊಂಡ. ಎರಡಸ್ಥಂತಿನ ಭದ್ರ ಬುನಾದಿ ಎಬ್ಬಿಸಿ ಕಟ್ಟಿಸಿದ ಈ ಕಟ್ಟೋಣ ಅಲುಗಾಡುವದೆಂದರೇನು? ಅರ್ಥವಾಗಲಿಲ್ಲ. ಚೈತ್ರಂಗೆ ಹೇಳೋಣವೆಂದುಕೊಂಡ ಮತ್ತೆ ನಕ್ಕಾಳು. ನಿನ್ನೆ ಹಲ್ಲಿನ ವೈದ್ಯರು ಕೊಟ್ಟ ಮಾತ್ರೆಯದ್ದೇನಾದರೂ ಸೈಡ್ ಎಫೆಕ್ಟ್ ಆಗಿರಬಹುದಾ. ಸ್ವಲ್ಪ ಮತ್ತಿನಲ್ಲಿದ್ದವರ ಹಾಗಿದ್ದೀರಾ ಚೈತ್ರನ ರಾತ್ರೆಯ ಮಾತು ನೆನಪಾಯ್ತು. ಕಣ್ಣೂ ನಿಚ್ಚಳವಾಗಿ ಕಾಣ್ತಾ ಇದೆ. ಚಿವುಟಿಕೊಂಡ. ಇಲ್ಲ ಸರಿಯಾಗಿ ನೋವಾಗ್ತಾ ಇದೆ. ಮತ್ತೆ,,? … Read more