ಜೀವನ ದರ್ಶನ (ಕೊನೆಯ ಭಾಗ): ಪಾರ್ಥಸಾರಥಿ. ಎನ್.
(ಇಲ್ಲಿಯವರೆಗೆ…) ಮನುಷ್ಯನ ಮನವೇ ಹಾಗೇ ಧರ್ಮ , ಹಣ , ಅಧಿಕಾರ ಇವುಗಳನ್ನೆಲ್ಲ ಕಂಡರೆ ವಿಭ್ರಮೆಗೆ ಒಳಗಾಗುತ್ತೆ. "ಇಲ್ಲಿ ಮಾತು ಬೇಡ , ಸರಿಯಾಗಲ್ಲ, ಹೀಗೆ ನಡೆಯುತ್ತ ಹೋದರೆ ನಮ್ಮ ತೋಟ ಸಿಗುತ್ತೆ ಬಾ ಅಲ್ಲಿ ಹೋಗೋಣ" ಎನ್ನುತ್ತ ಹೊರಟ. ರಸ್ತೆಯ ಅಕ್ಕಪಕ್ಕ ಅಂಗಡಿಗಳು ಇದ್ದವು, ಅವುಗಳಲ್ಲೆಲ್ಲ ತೆಂಗಿನಕಾಯಿ, ಎಳ್ಳೆಣೆಯ ಪೊಟ್ಟಣಗಳು, ಕಪ್ಪುವಸ್ತ್ರ, ದೀಪಗಳು, ವಿವಿದ ಪುಸ್ತಕಗಳು, ತುಳಸಿಹಾರದ ಅಂಗಡಿಗಳು ಇಂತಹುವುಗಳೆ, ಎಲ್ಲ ಕಡೆ ತುಂಬಿರುವ ಜನ. ಅಂಗಡಿಯಲ್ಲಿರುವ ಕೆಲವರು … Read more