ಹಂಸಭಾವಿಯ ಹಸಿ ಸುಳ್ಳು ..!: ಶರಣಗೌಡ ಬಿ ಪಾಟೀಲ ತಿಳಗೂಳ
ಊರ ಜನಾ ಹಸಿ ಸುಳ್ಳು ಹೇಳತಿದ್ದಾರೆ ನಾನು ಹೇಳುವ ಮಾತು ಖರೇ ಅಂತ ಯಾರೂ ನಂಬತಿಲ್ಲ ಯಾಕಂದ್ರೆ ನಾನೊಬ್ಬ ಹುಚ್ಚ ಅಂತ ಹರಿದ ಅಂಗಿ, ಗೇಣುದ್ದ ಗಡ್ಡ ಅಸ್ತವ್ಯಸ್ತ ಮುಖದ ಹುಚ್ಚನೊಬ್ಬ ಹಂಸ ಬಾವಿ ಕಟ್ಟೆಗೆ ಕುಳಿತು ತನ್ನಷ್ಟಕ್ಕೆ ತಾನೇ ವಟಗುಟ್ಟಿದ. ಜನರ ಮಾತು ಸುಳ್ಳು ಅಂತಾನೆ ನೋಡ್ರೋ ಎಂಥಾ ಹುಚ್ಚನಿವನು ಅಂತ ಆತನ ಮಾತು ಕೇಳಿಸಿಕೊಂಡ ಕೆಲವರು ಗಹಿಗಹಿಸಿ ನಗತೊಡಗಿದರು. ನಗರೋ ನಗರಿ ಯಾರ ಬ್ಯಾಡ ಅಂತಾರೆ ಮುಂದೊಂದಿನ ಸುಳ್ಯಾವದು ಖರೇ ಯಾವುದು ಅಂತ ಸಮಯ … Read more