ಪಂಜು ಕಾವ್ಯಧಾರೆ
ತಂಪ ಸೂಸುವ ತುಂಟ ಚಂದ್ರಮ, ಚದುರಿ ಹೋದನು ಚಹರೆ ಮರೆತು.. ಚಿಲುಮೆ ಒಲುಮೆಯ ಗಾಳಿ ಬೀಸಿ, ಚಂದ್ರ ವಾಚುತ ನಕ್ಕನು..! ಅಬಲೆ ಮಣಿ ನಿನ್ನ ನೋಟಕೆ , ರಸಿಕನಾದೆನು ಭಯವ ಮರೆತು.. ಕನಸಕಂಡೆನು ಇಂದು ನಾನು, ಹೊಸಲೋಕಕೆ ಪಯಣ ಕಲಿತು..! ಅರಿಯಲಾಗದ ಅರಿವಿನನುಭವ, ಅರಿತೆ ನಾನು ಒಲವಿನಿಂದ.. ಅಮಲು ನೀಡುವ ದಿವ್ಯಔಷಧಿ.. ಪ್ರೀತಿ ಎನ್ನುವುದ..! ಹರಿದು ಹೋಗದ ಜಾಲವಿದು, ಕರಗಿ ಹೋಗದ ಅರಗಿದು.. ಹರಿದು ಕರಗಿ ಹೋಯಿತೆಂದರೆ, ಹ್ರದಯ ಉರಿಯದೆ ಇರುವುದೇ?!! **** ಪ್ರತಿಫಲಿಸುವ ಹ್ರದಯದ, ಮಿಡಿತವ … Read more