ಎರೆಡು ಕವಿತೆಗಳು:ಅನಿತಾ, ಶಾಂತಿ ಅಪ್ಪಣ್ಣ
ಸಣ್ಣ ತಪ್ಪಿಗಾಗಿ ಎದುರು ನಿಂತು ನೀ ನಿಂದಿಸುವಾಗ ಹೆದರಿದ ನನ್ನ ಮೊಗವ ಕಂಡು ಮೌನ ತಳೆವ ಆ ನಿನ್ನ ಒಲವಿನ ಪರಿ ಚಂದ… ಮುಸ್ಸಂಜೆಯಲಿ ಮುತ್ತಿಟ್ಟು, ಮರು ಮುತ್ತಿಗಾಗಿ ಕಾಯುವಾಗ ಕೊಡದೆ ನಾ ಕಾಡುವಾಗ, ಹುಸಿಕೋಪಗೊಂಡ ಆ ನಿನ್ನ ಮುದ್ದು ಮೊಗ ಚೆಂದ…. ನಾ ಮಾಡಿದ ಚೇಷ್ಟೆಯನ್ನೆಲ್ಲಾ ಮರೆತು, ನೀ ನನ್ನ ಮಗುವಂತೆ ಎಂದು ಎದೆಗಪ್ಪಿ ಸಂತೈಸುವ ಆ ನಿನ್ನ ಸಹನೆಯ ಗುಣ ಚೆಂದ… ನಿನ್ನ ಪ್ರೀತಿಯ ನನ್ನೆದುರು ನಿರೂಪಿಸಿ, ಕಾಯುವಾಗ ನನ್ನ ಸಮ್ಮತಿಗಾಗಿ, … Read more