ಇಬ್ಬರ ಕವನಗಳು: ಪರಶಿವ ಧನಗೂರು, ಪ್ರಭಾಕರ ತಾಮ್ರಗೌರಿ
"ಕಾಡು” ಎಷ್ಟೊಂದು ಸ್ವಾತಂತ್ರ್ಯ..!! ಎಲ್ಲಿ ನೋಡಿದರಲ್ಲಿ ಕಣ್ಣು ಬಿಟ್ಟಲ್ಲಿ ಜೀವಂತ ಸೊಗಡು ಕಾಡು…! ಇಲ್ಲಿ ಎಲ್ಲವೂ ಪರಿಶುದ್ಧ ನಿಷ್ಕಲ್ಮಶ ನಿಸ್ವಾರ್ಥ! ಅಷ್ಟೇ ಸ್ವಾಭಾವಿಕ..!; ಹಸಿವು ಆಹಾರದ ಸರಪಳಿ ನಡುವೆ ಎಷ್ಟೊಂದು ಸ್ವಾತಂತ್ರ..! ಮೋಡ ಕರಗಲಿಲ್ಲವೆಂದು ಮರ ಮುನಿಸಿಕೊಳ್ಳುವುದಿಲ್ಲ! ಬಿಸಿಲು ನೋಯಿಸುತ್ತಿದೆಯೆಂದು ಹೂಗಳು ಬಯ್ಯುವುದಿಲ್ಲ! ಉಕ್ಕಿ ಹರಿವ ಹಳ್ಳವು ನನ್ನನು ನುಂಗಿಬಿಟ್ಟಿದೆಯೆಂಬ ಭ್ರಮೆ ಇಲ್ಯಾವ ಬಂಡೆಗೂ ಇಲ್ಲ! ಹಣ್ಣಾಗಿ ನೆಲಸೇರಿ ಗೊಬ್ಬರವಾಗುವುದ ಇಲ್ಯಾವ ಎಲೆಯೂ ಮರೆತಿಲ್ಲ! ಹೊಟ್ಟೆ ತುಂಬಿದ ಹುಲಿಯ ಮುಂದೆ ಜಿಂಕೆ … Read more