ಪಂಜು ಗಜಲ್
ಗಜಲ್. ಇಲಕಲ್ಲ ಸೀರೆಯುಟ್ಟ ರಮಣಿ ನಾನು ನೋಡೋದ್ಯಾಕೆಹಸಿರು ಬಣ್ಣ ನಿನ್ನಿಷ್ಟದ್ದಂತ ನೀನೆ ಕೊಟ್ಟಿದ್ದು ನೋಡೋದ್ಯಾಕೆ. ಮಲ್ಲಿಗೆ ತುರುಬ ಕಂಡು ಕಣ್ಣಂಚಿನಲ್ಲಿ ಸಳೆಯುವವನೇಮಲ್ಲಿಗೆ ನಲ್ಲೆಗೆ ತಂದವನು ನೀನೇ ರಾಯ ನೋಡೋದ್ಯಾಕೆ ಘಲ್ ಘಲ್ ಗೆಜ್ಜೆಯ ಸದ್ದಿಗೆ ಹೆಜ್ಜೆ ಹಾಕುತ ನಡೆದರೆಗೆಜ್ಜೆಯ ಸರದಾರ ನೀನೇ ನಿಂತು ನಿಂತು ನೋಡೋದ್ಯಾಕೆ ಬಳೆಗಳ ಖನ ಖನ ನಾದಕೆ ಬೆರಗಾಗಿ ಮರಳಿ ನೋಡೋನೆಜಾತ್ರೆಯಲಿ ಖುದ್ದಾಗಿ ಬಳೆಗಳ ಕೊಡಿಸಿದ ಧೀರನೇ ನೋಡೋದ್ಯಾಕೆ ಜಿರಕಿ ಜೋಡು ಮೆಟ್ಟಿ ಕಟ್ಟು ಮಸ್ತಾಗಿ ಹೊರಟವನೇಮನೆಯಂಗಳದಿ ಹಣಿಕಿ ಹಾಕುತ ಒಲವಿನಲಿ … Read more