ಸಾಮಾಜಿಕ ಜವಾಬ್ದಾರಿ ಮತ್ತು ಜವಾಬ್ದಾರಿಯುತರು: ಕೆ ಟಿ ಸೋಮಶೇಖರ ಹೊಳಲ್ಕೆರೆ.
ಪ್ರತಿಯೊಬ್ಬ ವ್ಯಕ್ತಿಯೂ ತಾನಿರುವ ಸಮಾಜದ, ನಾಡಿನ ಆಗು ಹೋಗಿಗೆ ಜವಾಬ್ದಾರಿಯಾಗಿರುತ್ತಾನೆ. ಹಾಗೆ ಇರಬೇಕಾದುದು ಅವನ ಕರ್ತವ್ಯ ಕೂಡ. ಜನಸಾಮಾನ್ಯರು ಇದಕ್ಕೆ ಹೊರತಲ್ಲ .ಇವರು ಹೊರತಾದರೆ ಬೆರಳೆಣಿಕೆಯಷ್ಟು ಜನಕ್ಕೆ ಹಾನಿ. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಹೊರತಾದರೆ ಇಡೀ ಸಮಾಜಕ್ಕೆ, ನಾಡಿಗೆ, ದೇಶಕ್ಕೆ ಹಾನಿ ಸಂಭವಿಸುತ್ತದೆ. ಆದ್ದರಿಂದ ಜನಸಾಮಾನ್ಯರಿಗಿಂತ ಸಾರ್ವಜನಿಕ ಕ್ಷೇತ್ರದಲ್ಲಿರುವವರು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಪುರಾಣ, ಇತಿಹಾಸದಲ್ಲಿ ಅನೇಕರು ನುಡಿದಂತೆ ನಡೆದು ಆದರ್ಶವಾಗಿ ಬದುಕಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ! ಭರತ, ರಾಮ, … Read more