ಮಾನವನ ಅಗತ್ಯತೆಗೆ ಅಣುಶಕ್ತಿ: ಎಸ್.ಎಚ್.ಮೊಕಾಶಿ
ಮಾನವನು ತನ್ನ ದೈನಂದಿನ ಅಗತ್ಯತೆಗಳ ಪೂರೈಕೆಗಾಗಿ ಹಲವಾರು ವಿಜ್ಞಾನಿಗಳ ನಿರಂತರ ಪರಿಶ್ರಮದ ಫಲವಾಗಿ ಅಣುಶಕ್ತಿಯ ಸಂಶೋಧನೆಯಾಯಿತು. ಇದನ್ನು ಹಲವಾರು ರೂಪಗಳಿಗೆ ಪರಿವರ್ತಿಸಿ ವಿವಿಧ ರೀತಿಯಲ್ಲಿ ಬಳಸಲು ಯೋಜಿಸಲಾಯಿತು. ಮಾನವನ ಕೆಲವು ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಅಣುಶಕ್ತಿಯು ಕಳೆದ ಹಲವು ದಶಕಗಳಿಂದ ಒಂದು ಪರ್ಯಾಯ ಶಕ್ತಿಯಾಗಿ ಉದ್ಭವಿಸಿದೆ. ಇದು ಸೂರ್ಯನಿಂದ ಪಡೆಯದಿರುವ ಏಕಮಾತ್ರ ಶಕ್ತಿಯ ರೂಪವಾಗಿದೆ. ಪರಮಾಣು ಬೀಜಗಳಲ್ಲಿ ಅಡಗಿರುವ ಬೈಜಿಕ ಶಕ್ತಿಯನ್ನು ಉಪಯೋಗಿಸಿಕೊಳ್ಳುತ್ತಿರುವುದು ಮಾನವನ ದೊಡ್ಡ ವೈಜ್ಞಾನಿಕ ಸಾಧನೆಗಳಲ್ಲಿ ಒಂದಾಗಿದೆ. ಅಣುಶಕ್ತಿಯು ಪರಮಾಣುವಿನ ಬೀಜವು ಪ್ರೋಟಾನ್ ಮತ್ತು ನ್ಯುಟ್ರಾನ್‍ಗಳನ್ನು … Read more