ನಜ಼ರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
ನಜ಼ರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ ೧. ದೈವೇಚ್ಛೆ ಮುಲ್ಲಾ ನಜ಼ರುದ್ದೀನನೂ ಇತರ ಇಬ್ಬರು ಸಂತರೂ ಮೆಕ್ಕಾಗೆ ಯಾತ್ರೆ ಹೋದರು. ಅವರ ಪ್ರಯಾಣದ ಅಂತಿಮ ಭಾಗದಲ್ಲಿ ಒಂದು ಹಳ್ಳಿಯ ಮೂಲಕ ಹೋಗುತ್ತಿದ್ದರು. ಅವರ ಹತ್ತಿರವಿದ್ದ ಹಣ ಹೆಚ್ಚುಕಮ್ಮಿ ಮುಗಿದಿತ್ತು; ಅರ್ಥಾತ್ ಬಹು ಸ್ವಲ್ಪ ಉಳಿದಿತ್ತು. ಆ ಹಳ್ಳಿಯಲ್ಲಿ ಅವರು ಸಿಹಿ ತಿನಿಸು ಹಲ್ವಾ ಕೊಂಡುಕೊಂಡರು. ಆದರೆ ಅದು ಮೂರು ಮಂದಿಗೆ ಸಾಲುವಷ್ಟು ಇರಲಿಲ್ಲ, ಮೂವರೂ ಬಹು ಹಸಿದಿದ್ದರು. ಮಾಡುವುದೇನು? – ಪಾಲು ಮಾಡಿದರೆ ಯಾರ ಹಸಿವನ್ನೂ … Read more