ಚುಟುಕಗಳು: ಶ್ರೀನಿಧಿ ಟಿ.ಕೆ., ವಿನೋದ್ ಕುಮಾರ್
1. 'ಮತ್ತೆ ಹೆಣ್ಣು' ಏನಿದು ದನಿಯಲ್ಲಿ ಸೋಲು? ಯಾವ ಅರ್ಥದಲ್ಲಿ ನಾ ಗ೦ಡಾಗಿದ್ದರೆ ಮೇಲು? ನೀರವತೆ ಮೆರೆದಿದೆ ಇಲ್ಲಿ ಗೊ೦ದಲ ಎಲ್ಲರಲಿ ಬ೦ದಾನೇ ನನ್ನಪ್ಪ ನನ್ನಲ್ಲಿ ಪ್ರೀತಿ ತೋರುತಲಿ? 2. ಅಣ್ಣನೊಡನೆ ನನಗೂ ಇ೦ದಿನಿ೦ದ ಶಾಲೆ ಹೆತ್ತವರು ಇತ್ತಿಹರು ಪ್ರತಿದಿನ ಮುತ್ತಿನ ಮಾಲೆ! ಎಲ್ಲದರಲೂ ನನಗೆ ಸಿಕ್ಕಿದೆ ಅಣ್ಣನ ಸಮಪಾಲು … Read more