ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಾಧ್ಯವೇ ? ಸಾಧುವೇ ?: ರಜನಿ ಆಚಾರ್ಯ
"Every soul is born divine" ಎನ್ನುತ್ತಾರೆ ವಿವೇಕಾನಂದರು. ಈ ಜಗತ್ತಿನಲ್ಲಿ ಹುಟ್ಟುವ ಪ್ರತಿ ಜೀವಿಯೂ ದೈವೀಕತೆಯ ಅಡಕಮುದ್ರೆಯೇ. ಆದರೆ ಆ ದೈವೀಕತೆಯ ರಾಗ ಸುಶ್ರಾವ್ಯವಾಗಿ ಹೊರಹೊಮ್ಮಿಸಲು ಪ್ರತಿ ಜೀವಿಯೂ ಅದಮ್ಯ ಆತ್ಮವಿಶ್ವಾಸದೊಂದಿಗೆ ಶೃತಿ ಸೇರಿಸಲೇಬೇಕು. ಅದಕ್ಕೆ ಮೊದಲ ಮೆಟ್ಟಿಲೇ ಬಾಲ್ಯ. ಪ್ರತಿ ಮಗುವಿನ ಮನಸ್ಸು ಬಾಲ್ಯದಲ್ಲೇ ಸರ್ವಾಂಗೀಣ ಅಭಿವೃದ್ಧಿ ಹೊಂದಿದರೆ ಮಾತ್ರ ಆ ಮಗು ಮುಂದೆ ಒಂದು ಆರೋಗ್ಯಕರ ಮನಸ್ಸನ್ನು ಹೊಂದಿ ದೈವೀಕತೆಯನ್ನು ಸಾಧಿಸುವೆಡೆ ಎಡೆಯಿಡಬಲ್ಲದೇನೊ ಹಾಗೂ ಪ್ರಸ್ತುತ ಸಮಾಜದ ಸರ್ವತೋಮುಖ ಬೆಳವಣಿಗೆಯ ಕಣ್ಣುಗಳಾಗಿ ರಾಷ್ಟ್ರದ … Read more