ಛಾಯಾಗ್ರಹಣ: ರಜನಿ ನಿಟ್ಟೆ
ನಾನು ಬೆಂಗಳೂರಿನ ತಂತಜ್ಞಾನ ಸಂಸ್ಥೆಯಲ್ಲಿ ಉದ್ಯೋಗಿ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಟ್ಟ ಹಳ್ಳಿ ನಿಟ್ಟೆ ನನ್ನೂರು. ನನಗೂ ಎಲ್ಲರಂತೆ ಬಿಡುವಿನ ವೇಳೆ ಕಳೆಯಲು ಕೆಲವು ಹವ್ಯಾಸಗಳು. ಸುಮಾರು ಐದಾರು ವರ್ಷಗಳಿಂದ ತುಂಬಾ ಆಸಕ್ತಿಯಿಂದ ಬೆಳೆಸಿಕೊಂಡು ಬಂದಿರುವ ಒಂದು ಮುಖ್ಯ ಹವ್ಯಾಸ ಛಾಯಾಗ್ರಹಣ. ಹಾಗೆಂದು ನಾನು ವ್ರತ್ತಿಪರ ಛಾಯಾಗ್ರಾಹಕಿಯೆಂದಾಗಲೀ ಅಥವಾ ಪರಿಣಿತೆ ಎಂದಾಗಲಿ ಅಂದುಕೊಳ್ಳಬೇಡಿ. ಮನಸ್ಸಿಗೆ ಇಷ್ಟವಾದದ್ದನ್ನು ನನಗೆ ತಿಳಿದಂತೆ ಸೆರೆಹಿಡಿಯುವುದಷ್ಟೇ ನನಗೆ ತಿಳಿದಿರುವುದು. ಛಾಯಾಗ್ರಾಹಕಿಯಾಗಿ ಪ್ರಕೃತಿ ಮತ್ತು ಜನಜೀವನದ ಚಿತ್ರಗಳನ್ನು ಸೆರೆಹಿಡಿಯುವುದು ನನಗೆ ತುಂಬಾ … Read more