ಹೆಣ್ಣು ನಡೆದುಬಂದ ಹಾದಿ: ಗಾಯತ್ರಿ ಸಚಿನ್ ಹೆಗಡೆ
‘ಸ್ತ್ರೀ’ ಎಂದರೆ ಅಷ್ಟೇ ಸಾಕೆ? ಎಂಬ ಕವಿವಾಕ್ಯವನ್ನು ಓದುವಾಗ ಈ ಪದ ಎಲ್ಲಿಂದ ಶುರುವಾಗಿರಬಹುದು ಎಂಬ ಯೋಚನೆ ಬಂತು. ಬಹುಶಃ ಭೂಮಿಯ ಜನನದಿಂದಲೇ ಪ್ರಾರಂಭವಾಯ್ತೇನೋ!! ಅದಕ್ಕೇ ಭೂಮಿಯನ್ನು ತಾಯಿ ಅಂತ ಕರೆದದ್ದಿರಬಹುದು. ಭೂಮಿಯನ್ನು ಸ್ತ್ರೀಯಾಗಿಸಿದ್ದು ಅಥವಾ ಸ್ತ್ರೀಯನ್ನು ಭೂಮಿಗೆ ಹೋಲಿಸಿದ್ದು ಅವರ ಕ್ಷಮಾಗುಣ ಮತ್ತು ಸಹನೆಯ ಕಾರಣದಿಂದಲೇ.. ಎಲ್ಲವನ್ನೂ ಸಹಿಸುವ ಮತ್ತು ಕ್ಷಮಿಸುವ ಗುಣ ಹೆಣ್ಣಿಂದಲ್ಲದೇ ಬೇರೆಯವರಿಂದ ಸಾಧ್ಯವೇ!? ಸಹನೆಯನ್ನು ದೌರ್ಬಲ್ಯವೆಂದು ತುಳಿದು ಮಿತಿ ಮೀರಿದರೆ ಒಂದು ಕಂಪನ ಸಾಕು ಅವಳ ಶಕ್ತಿ ಅರಿವಾಗಲು ಇಂಥ ‘ಹೆಣ್ಣು’ … Read more