ಮತ್ತೆ ಬಂದಿದೆ ಮಹಿಳೆಗೊಂದು ದಿನ !!: ಭಾಗ್ಯ ಭಟ್
ಹಾಗೆ ನೋಡಿದ್ರೆ ಎಲ್ಲಾ ದಿನವೂ ಮಹಿಳೆಯರ ದಿನವೇ …. ಬೆಳಿಗ್ಗೆ ಎದ್ದು ಬಾಗಿಲಿಗೆ ನೀರು ಬಿಟ್ಟು ರಂಗೋಲಿ ಹಾಕೋದ್ರಿಂದ ಶುರು ಆಗಿ ರಾತ್ರಿ ಅರೆ ಊಟ ಮಾಡಿ ಮಗುವನ್ನು ಮಲಗಿಸಲು ಹೋಗೋ ತನಕ ಅದು ಅವಳಿಗೇ ಮೀಸಲಾದ ದಿನ … ಅವಳದ್ದೇ ದಿನಗಳೇ… ಬಿಡುವಿಲ್ಲದ ದಿನಚರಿ …. ಕೆಲವೊಂದಿಷ್ಟು ಕನಸುಗಳು … ಕಣ್ಣ ಮುಂದಿನ ಗುರಿ …. ಹೆಗಲ ಮೇಲೆ ಬೆಟ್ಟದಷ್ಟು ಜವಾಬ್ದಾರಿಗಳು … ಅತ್ತೆ ಮಾವಂದಿರ ಮೇಲಿನ ಕಾಳಜಿ ,ಅಪ್ಪ ಅಮ್ಮನ ಮರೆಯಲಾರದ ವಾತ್ಸಲ್ಯ … Read more