ದೀಪ: ದಿವ್ಯ ಆಂಜನಪ್ಪ
ಅಂಧಕಾರವನ್ನು ತೊಲಗಿಸಿ, ಬೆಳಕನ್ನು ನೀಡಿ ದಾರಿ ತೋರುವ 'ದೀಪ'ವು ಜ್ಞಾನದ ಸಂಕೇತವಾಗಿದೆ. ಸಾಂಪ್ರದಾಯಕ ದೃಷ್ಟಿಯಿಂದಲೂ ದೀಪವು ಶ್ರೇಷ್ಟ ಸ್ಥಾನವನ್ನು ಪಡೆದಿದೆ. ಪೂಜೆ ಆಚರಣೆಗಳಲ್ಲಿ, ಆರತಿ ಬೆಳಗುವಲ್ಲಿ, ಯಾವುದೇ ಒಂದು ಕಾರ್ಯಕ್ರಮದ ಉದ್ಘಾಟನೆಯಲ್ಲಿ, ದೀಪ ಬೆಳಗಿಸುವ ಕಾರ್ಯವೇ ಮೊದಲಾಗಿದೆ. ಹೀಗೆ ನಮ್ಮ ಮನಸ್ಸು, ನಮ್ಮ ಸಂಸ್ಕೃತಿ ಮತ್ತು ನಮ್ಮ ಬುದ್ಧಿಯೂ ದೀಪವನ್ನು ಶ್ರೇಷ್ಠ ಸ್ಥಾನದಲ್ಲಿಟ್ಟು ನೋಡುತ್ತದೆ. ಭಾವನಾತ್ಮಕವಾಗಿಯೂ ಮತ್ತು ಸಾಹಿತ್ಯಾತ್ಮಕವಾಗಿಯೂ ದೀಪವು ನಮ್ಮ ಮನಗಳನ್ನು ಬೆಳಗಿಸಿವೆ ಎಂದೇ ಹೇಳಬಹುದು. ದೀಪವು ಬೆಳಕಿನ, ಜ್ಞಾನದ, ಕ್ರಾಂತಿಯ ದ್ಯೋತಕವಾಗಿ ಅನೇಕ ಕವಿತೆಗಳಾಗಿವೆ. ಕವಿಗಳಿಗೆ ಸ್ಪೂರ್ತಿಯಾಗಿ … Read more