ಪ್ರೇಮ: ಕೊಟ್ರೇಶ್ ಕೊಟ್ಟೂರು
ಈ ಪ್ರೀತಿ ಅನ್ನೋದು ಒಂಥರಾ ಹಾವು ಏಣಿಯ ಆಟ. ಮೊದಮೊದಲು ಪ್ರೀತಿ ನಮಗೆ ಗೊತ್ತಿಲ್ಲದೇ, ಪರಿಚಯ ಇಲ್ಲದೇ ಇರೋರ ಮೇಲೆ ಸಡನ್ ಆಗಿ ಹುಟ್ಕೊಳುತ್ತೆ. ನೋಡಿದ ಕೂಡಲೇ ಹುಟ್ಟುವ ಪ್ರೀತಿ ನಿಜವಾ ಅಥವಾ ಇನ್ಫ್ಯಾಚುಯೇಷನ್ನಾ ? ತೀವ್ರ ಗೊಂದಲದಲ್ಲೇ ಇರುತ್ತೇವೆ ಅದು ಮಾನಸಿಕವಾ ? ಅಥವಾ ದೇಹದಲ್ಲಾಗುವ ದೈಹಿಕ ಬದಲಾವಣೆಗಳಾ ? ಹಾಗಂತ ಕಂಡ ಕಂಡವರ ಮೇಲೆ ಪ್ರೀತಿ ಹುಟ್ಟುವುದು ನಿಜವಾದ ಪ್ರೀತಿ ಅಲ್ಲವೇ ಅಲ್ಲ. ಈ ಪ್ರೀತಿಯ ಬಗೆಗೆ ಒಂದಷ್ಟು ಗೊಂದಲ ನನ್ನನ್ನು ಈಗಲೂ ಕಾಡಿದೆ. … Read more