ʻಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ
ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ … Read more