ಮತ್ತೆ ಹೇಳಿ, ಮರು ಜೋಡಿಸಿ, ನಲಿದಾಡಿ ಅಭಿಯಾನ
ಪ್ರಥಮ್ ಬುಕ್ಸ್ ಸ್ಟೋರಿವೀವರ್ ನ (https://storyweaver.org.in) ಮತ್ತೆ ಹೇಳಿ, ಮರು ಜೋಡಿಸಿ, ನಲಿದಾಡಿ ಅಭಿಯಾನ ವು (Retell, Remix, Rejoice) ಮಾ.20 ರಿಂದ ಶುರುವಾಗಲಿದೆ. ಈ ಮೂಲಕ ಪ್ರಥಮ್ ಬುಕ್ಸ್ ನ ವಾರ್ಷಿಕ ಕತೆ ಹೇಳುವ ಸ್ಪರ್ಧೆಗೆ ಚಾಲನೆ ಸಿಗಲಿದೆ. ಪ್ರತಿ ವರ್ಷ ಮಾ.20ಕ್ಕೆ ನಮಗಾಗಿ ಕತೆಗಳನ್ನು ಬರೆದ ಲೇಖಕರು, ಓದುಗರಿಂದ ಆಯ್ದ ಕೆಲವು ವಿಷಯಗಳ ಮೂಲ ಎಳೆಯೊಂದಿಗೆ ಕತೆಗಳನ್ನು ಬರೆಯಲು ಆಹ್ವಾನಿಸುತ್ತೇವೆ. ಈ ಎಲ್ಲಾ ವಿಷಯಗಳು ಪ್ರಥಮ್ ಬುಕ್ಸ್ ಸಂಪಾದಕೀಯ ಬಳಗದ ಆಯ್ಕೆಯೇ ಆಗಿರುತ್ತದೆ. 2019ರ ಅಭಿಯಾನದ ಮುಖ್ಯ ಉದ್ದೇಶ … Read more