ಬದಲಾದ ಬದುಕು: ಜ್ಯೋತಿ ಬಾಳಿಗ
ದಿನವಿಡೀ ಒಂಟಿ ಪಿಶಾಚಿಯಂತೆ ಮನೆಯಲ್ಲೇ ಇರುತ್ತಿದ್ದ ಕೀರ್ತಿಗೆ ಈ ಲಾಕ್ಡೌನ್ ಪಿರಿಯಡ್ ನಲ್ಲಿ ಗಂಡ ,ಮಕ್ಕಳು ಮನೇಲಿ ಇರೋದು ಒಂದು ರೀತಿಯ ಸಂತಸಕೂಡ ಕೊಟ್ಟಿದೆ. ಎಲ್ಲರೂ ಒಟ್ಟಿಗೆ ಬೆಳಗಿನ ತಿಂಡಿ ತಿನ್ನೋದು, ಒಟ್ಟಿಗೆ ಮಾತಾಡುತ್ತಾ ಊಟ ಮಾಡೋದು, ಒಬ್ಬರಿಗೊಬ್ಬರು ತಮಾಷೆ ಮಾಡಿಕೊಂಡು ಸಂಜೆಯ ಸಮಯ ಕಳೆಯೋದು, ಜೀವನಕ್ಕಾಗಿ ಗಂಡನ ವರ್ಕ್ ಫ್ರಂ ಹೋಂ ಕೆಲಸ ಇವೆಲ್ಲವೂ ಎಷ್ಟೋ ವರ್ಷಗಳ ನಂತರ ಕೀರ್ತಿಗೆ ನೆಮ್ಮದಿಯ ಜೀವನ ನೀಡಿದೆ. ಇದು ಕೀರ್ತಿಯ ಕಥೆ ದಿನಾ ಬೆಳಿಗ್ಗೆ ಬೇಗ ಎದ್ದು ಗಡಿಬಿಡಿಯಲ್ಲಿ … Read more