ಗಣಪನ ವಿಸರ್ಜನೆಯ ‘ವಿಘ್ನ’ಗಳು: ಸಂಗಮೇಶ ಡಿಗ್ಗಿ
ಅವಾಗ ನಾವು ಚಡ್ಡಿ ಹರಿದು ಅಂಡು ಕಾಣುತ್ತಿದ್ದರೂ ತೆಲೆಕೆಡಿಸಿಕೊಳ್ಳದ ವಯಸ್ಸಿನ ಹುಡುಗರು. ಮನೆಗೆ ದಿನಾ ಡಜನ್ಗಟ್ಟಲೆ ಜಗಳ ತಂದು ವರದಿ ಒಪ್ಪಿಸುತ್ತಿದ್ದೆವು. ನಮ್ಮ ಗುಂಪಿನಲ್ಲಿ ನಾನೇ ಲೀಡರ್. ಯಾಕೆಂದರೇ ಎಲ್ಲರಿಗಿಂತಲೂ ನಾನು ತುಂಬಾ ಕೆಂಪು. ಹಾಗಾಗಿ ಅವರೆಲ್ಲರೂ ನನ್ನನ್ನು ‘ ಕೆಂಪೇಗೌಡ’ ಎಂದು ಕರೆಯುತ್ತಿದ್ದರು. ಲೇ ಕೆಂಪೇಗೌಡ ಮುಂದಿನ ವಾರ ಗಣಪತಿ ಹಬ್ಬ ಆದಂತ ಗೆಳೆಯ ಒಂದೇ ಉಸಿರಿಗೆ ವರದಿ ಒಪ್ಪಿಸಿದ. ನಾನು ಸರಿ ಅಂತ ನಮ್ ಹೈಕಳಿಗೆ ಹೇಳಿ ಒಂದು ಮೀಟಿಂಗ್ ಮಾಡೋಣ ಅಂತ ನಿರ್ಧರಿಸಿ … Read more