ಕಾಸರಗೋಡಿನ ಅಮ್ಮ ತೊಟ್ಟಿಲು: ಕೃಷ್ಣವೇಣಿ ಕಿದೂರ್
ಅನೈತಿಕ ಸಂಬಂಧ, ದೈಹಿಕ ದೌರ್ಜನ್ಯ, ಅವಿವಾಹಿತ ತಾಯಿ, ಇಂತಹ ಸನ್ನಿವೇಶಗಳಲ್ಲಿ ಜನಿಸುವ ಕಂದ ಯಾರಿಗೂ ಬೇಡ. ತಾಯ್ತಂದೆಗೆ ಹೊರೆಯಾದ, ಮನೆಮಂದಿಗೆ ಶಾಪವಾದ ಈ ಮಕ್ಕಳನ್ನು ಉಪೇಕ್ಶಿಸುವುದೇ ಜಾಸ್ತಿ. ರಾತ್ರೆಯ ಕಗ್ಗತ್ತಲಲ್ಲಿ ರಸ್ತೆ ಬದಿಗೆ, ಕಾಡುದಾರಿಯಲ್ಲಿ, ಪೊದೆಗಳಲ್ಲಿ, ಹೊಳೆನೀರಿನಲ್ಲಿ ಎಸೆಯುವವರಿಗೆ ಶಿಶುವಿನ ಉಳಿವು ಬೇಡ. ಈ ಶಿಶುಗಳು ನೀರಿನಲ್ಲಿ ಉಸಿರುಗಟ್ಟಿದರೆ, ರಸ್ತೆಗೆಸೆದ ಕಂದ ನರಿ, ನಾಯಿ, ತೋಳಗಳ ಬಾಯಿಗೆ ತುತ್ತಾಗುತ್ತದೆ. ಕಾಗೆ, ಹದ್ದುಗಳು ಕುಕ್ಕಿ ಕೊಲ್ಲುತ್ತವೆ. ತೀವ್ರ ಚಳಿ, ಬಿರುಬಿಸಿಲು ತಡೆಯದೆ ಪ್ರಾಣ ಬಿಡುವ ಹಸುಳೆಗಳೂ … Read more