ಆಯ ತಪ್ಪಿದ್ರೆ ಅಪಾಯ (ಅಳಿದುಳಿದ ಭಾಗ): ಎಂ.ಎಸ್.ನಾರಾಯಣ.
(ಇಲ್ಲಿಯವರೆಗೆ…) ಕೆಲವರಿಗೆ ಇದೆಲ್ಲಾ ವಿವರಣೆ, ಸ್ಪಷ್ಟೀಕರಣಗಳು ರೇಜಿಗೆಯೆನಿಸಬಹುದು. ಹೀಗೆ ದ್ವಂದ್ವ, ಗೊಂದಲ ಹಾಗೂ ಸಂಕೀರ್ಣತೆಗಳಿಂದ ಕೂಡಿದ ಹಲವಾರು ಸಿದ್ಧಾಂತಗಳೇಕೆ ಬೇಕು? ಸರಳವಾದ ಒಂದು ಸಿದ್ಧಾಂತ ಸಾಲದೇ? ಎಂದೂ ಪ್ರಶ್ನಿಸಬಹುದು. ಆದರೆ, ಸತ್ಯದ ಸಮಗ್ರ ವಿವರಣೆಯು ಸತ್ಯದ ಎಲ್ಲ ಮಗ್ಗುಲುಗಳನ್ನೂ ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಅಲ್ಲದೆ, ಅಂತಹ ಅತಿ ಸರಳೀಕರಣಗಳಿಂದ ಆಗಬಹುದಾದ ಅಪಾಯಗಳನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಈಗ ಉದಾಹರಣೆಗೆ ಬರೀ ಕರ್ಮವಾದವನ್ನು ಅಳವಡಿಸಿಕೊಂಡೆವೆಂದುಕೊಳ್ಳಿ. ಆಗ ಎಲ್ಲ ಹೊಣೆಗಾರಿಕೆಯೂ ನಮ್ಮದೇ ಎಂದಾಗುತ್ತದೆ. ಹಾಗಾದೊಡನೆ, ‘ಎಲ್ಲವೂ ನನ್ನಿಂದಲೇ, ನಾನಿಲ್ಲದಿದ್ದರೇನೂ ಇಲ್ಲ, ನಾನೇ ಸರ್ವಸ್ವ’, ಎಂದು … Read more