ತುಂಬಿದ ಕೊಡ… (ಒಂದು ನೈಜಕಥೆಯ ಸುತ್ತ): ಸಂದೇಶ್ ಎಲ್.ಎಮ್.
ಬೆಂಗಳೂರು ಎಂಬ ಕಾಂಕ್ರಿಟ್ ಕಾಡಿನಲ್ಲಿ ಹೆಚ್ಚಿನ ಮಂದಿ ರಜೆ ಅಥವಾ ವಾರಾಂತ್ಯದಲ್ಲಿ ಕಾಲ ಕಳೆಯಬೇಕೆಂದು ಬಯಸುವುದು ಮನೆಯಲ್ಲಷ್ಟೇ. ದೈನಂದಿನ ಚಟುವಟಿಕೆಗಳಲ್ಲಿ ಟ್ರಾಫಿಕ್, ತಲೆ ಬಿಸಿ, ಕೆಲಸದ ಗಡಿಬಿಡಿ ಇತ್ಯಾದಿ ಜಂಜಾಟಗಳಿಂದ ಬೇಸತ್ತವರಿಗೆ ರಜೆ ಎಂದರೆ ಹಬ್ಬದಷ್ಟೇ ಸಂಭ್ರಮ. ರಜೆ ಸಿಕ್ಕಮೇಲೆ ಕೇಳಬೇಕೆ? ಹೆಂಡತಿ, ಮಕ್ಕಳು, ಸ್ನೇಹಿತರು, ಉಳಿದ ಕೆಲಸಗಳು, ಅಬ್ಬಾ ಪ್ಲಾನ್ ಮಾಡುವುದೇ ಬೇಡ, ನೀರು ಕುಡಿದಷ್ಟೇ ಸಲೀಸಾಗಿ ಮುಗಿದು ಹೋಗುವಂತದ್ದು. ಇಂತಹ ಸಂತೋಷದ ದಿನಗಳಲ್ಲಿ ನಮ್ಮ ಕವಿ ಮಹಾಶಯರು ತಮ್ಮ ಚೊಚ್ಚಲ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು … Read more