ನೀನು ಅಣ್ಣನಲ್ವಾ…: ಸಿಂಧು ಭಾರ್ಗವ್ ಬೆಂಗಳೂರು
ಮಧ್ಯಾಹ್ನ ಸುಮಾರು ಮೂರು ಗಂಟೆಯಾಗಿರಬಹುದು. ಶ್ಯಾಮರಾಯರು ಮನೆಯಿಂದ ಹೊರಬಂದು, ಕಮಲಿಯಲ್ಲಿ ಮಾತಿಗಿಳಿದರು… “ಅಲ್ಲಾ…ನಾವೆಲ್ಲ ವಯಸ್ಸಾದವರು. ಊಟ ಮಾಡಿ ಮಲಗೋ ಸಮಯ.. ನಿಮ್ಮ ಮಕ್ಕಳಿಗೆ ಶಾಲೆ ಇಲ್ಲ ನಿಜ… ಆದರೆ ಗಲಾಟೆ ಮಾಡಬಾರದು ಅಂತ ಒಂದು ಮಾತು ಹೇಳಬಾರದಾ?? ನನಗಂತೂ ಈ ಬಿಪಿ ,ಶುಗರ್ ನ ಮಾತ್ರೆ ತಿನ್ನೊದ್ರಿಂದ ಮಲಗಿದ್ರೆ ನಿದ್ದೇನೆ ಬರೋದಿಲ್ಲ… ಈ ಮಕ್ಕಳ ಗಲಾಟೆ ಸದ್ದು ಮಲಗೋಕೂ ಬಿಡೋದಿಲ್ಲ… ಯಾವಾಗಲೋ ಕರೆದು ಹೇಳಬೇಕು ಅಂತ ಎನಿಸಿದ್ದೆ….ಇಂದು ನೀನೇ ಸಿಕ್ಕಿದೆ ನೋಡು….” ಎಂದರು.. ಕಮಲಿಗೆ ಸಿಟ್ಟು ನೆತ್ತಿಗೇರಿತು. … Read more