ಸಸ್ಯಾಹಾರ ವರ್ಸಸ್ ಮಾಂಸಾಹಾರ: ಅಖಿಲೇಶ್ ಚಿಪ್ಪಳಿ ಅಂಕಣ
ಮೊನ್ನೆ ಪರಿಚಿತರೊಬ್ಬರು ಸಿಕ್ಕಿದ್ದರು. ಮಾತು ದೇಶ-ವಿದೇಶಗಳನ್ನು ಸುತ್ತಿ, ಕಡೆಗೆ ನಾವು ಸೇವಿಸುವ ಆಹಾರದ ಬಗ್ಗೆ ಹೊರಳಿತು. ತಟ್ಟನೆ ಆ ಪರಿಚಿತರು ಪ್ರತಿಕ್ರಯಿಸಿದರು. ಮಾರಾಯ ಈಗಿನ ಪೀಡೆನಾಶಕದ ಹಾವಳಿಯಲ್ಲಿ ತರಕಾರಿಗಿಂತ ಕೋಳಿ ತಿನ್ನೋದೆ ಸ್ವಲ್ಪ ಮಟ್ಟಿಗೆ ಒಳ್ಳೆದು ಅಂತ ಕಾಣ್ತದೆ ಎಂದರು. ಯಾಕೆ ಎಂದೆ. ನೋಡು ತರಕಾರಿಗಳಿಗೆ ಇಂತದೇ ವಿಷ ಹಾಕ್ತಾರೆ ಅಂತ ಹೇಳೊಕಾಗಲ್ಲ. ಪಾದರಸದಿಂದ ಹಿಡಿದು ಎಂಡೋಸಲ್ಪಾನ್ವರೆಗೂ ಎಲ್ಲಾ ತರಹದ ಔಷಧ ಹೊಡಿತಾರೆ. ಯಾವುದೇ ನಿಯಮಗಳನ್ನೂ ಪಾಲಿಸೋದಿಲ್ಲ. ಕೋಳಿಯಾದ್ರೆ ಜೀವಂತ ಪ್ರಾಣಿ ಹಾಗಾಗಿ ಅದಕ್ಕೆ ಯದ್ವಾತದ್ವಾ … Read more